Bengaluru urban

ಶೇ. 100 ರಷ್ಟು 1ನೇ ಡೋಸ್ ಲಸಿಕೆ ಗುರಿ ಸಾಧಿಸಿದ ರಾಜ್ಯದ ಮೊದಲ ಜಿಲ್ಲೆ ಬೆಂಗಳೂರು ನಗರ, ಪ್ರತಿ ಬುಧವಾರ ಲಸಿಕಾ ಉತ್ಸವ
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದ್ದು, ಶೇ. 100 ರಷ್ಟು 1ನೇ ಡೋಸ್ ಲಸಿಕೆ ನೀಡಿದ ರಾಜ್ಯದ ಮೊದಲ ಜಿಲ್ಲೆ ಎಂಬ ಗೌರವಕ್ಕೆ ಬೆಂಗಳೂರು ನಗರ ಪಾತ್ರವಾಗಿದೆ.

ಬೆಂಗಳೂರು: ಒತ್ತುವರಿಯಾಗಿದ್ದ ಕೋಟ್ಯಾಂತರ ರು. ಮೌಲ್ಯದ ಜಾಗ ವಶಪಡಿಸಿಕೊಂಡ ಅಧಿಕಾರಿಗಳು
ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾರ್ಯಾಲಯ ನಗರದ ವಿವಿದೆಡೆ ಕೋಟ್ಯಾಂತರ ರೂ ಮೌಲ್ಯದ ಭೂಮಿಯನ್ನು ವಶ ಪಡಿಸಿಕೊಡಿದೆ.

ಒಂದು ವಾರ ಬೆಂಗಳೂರು ಲಾಕ್ ಡೌನ್ :ಏನು ಇರುತ್ತೆ, ಏನು ಇರಲ್ಲ? ಇಲ್ಲಿದೆ ಸರ್ಕಾರದ ಮಾರ್ಗಸೂಚಿ
ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಬಿಬಿಎಂಪಿ,ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.
1988ರ ನಂತರ ಬೆಂಗಳೂರಿನಲ್ಲಿ ಈ ವರ್ಷ ಅಧಿಕ ಮಳೆ
ಮೊನ್ನೆ ಗುರುವಾರ ರಾತ್ರಿಯಿಂದ ನಿನ್ನೆ ಸಾಯಂಕಾಲದವರೆಗೆ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯಿಂದ...

ಕರ್ನಾಟಕದ 1.24 ಕೋಟಿ ಜನರಿಗೆ ಇನ್ನೂ ಆಧಾರ್ ಕಾರ್ಡ್ ಇಲ್ಲ
ಆಧಾರ್ ಕಾರ್ಡ್ ಯೋಜನೆ ಶುರುವಾಗಿ ಆರು ವರ್ಷಗಳು ಕಳೆದಿದ್ದರು ಇಲ್ಲಿಯವರೆಗೂ ಕರ್ನಾಟಕದ ಸುಮಾರು 1.24 ಕೋಟಿ ನಿವಾಸಿಗಳಿಗೆ ಆಧಾರ್ ಕಾರ್ಡ್ ಇಲ್ಲ.

