ಕ್ರಿಕೆಟ್ಬೆಂಗಳೂರಿನಲ್ಲಿ RCB ಪಂದ್ಯ: ಮಳೆ ಅಡ್ಡಿ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ; ಪಂದ್ಯ ರದ್ದಾದರೆ ಮುಂದೇನು?
ನಾಲ್ಕು ಪಂದ್ಯಗಳನ್ನಾಡಿರುವ ಆರ್ ಸಿಬಿ ತಂಡ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಮೂರಕ್ಕೆ ಮೂರು ಪಂದ್ಯಗಳನ್ನು ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ.