ರಾಜ್ಯಹಾಸನ: ಸ್ನೇಹಿತರ ಕಣ್ಣೆದುರೇ ಹೇಮಾವತಿ ಹಿನ್ನೀರಿನಲ್ಲಿ ಮುಳುಗಿ ಮೂವರು ಯುವಕರ ನೀರುಪಾಲು!
ಬೆಂಗಳೂರು ಮೂಲದ ಯುವಕರ ತಂಡವೊಂದು ಧರ್ಮಸ್ಥಳ ಪ್ರವಾಸಕ್ಕೆ ತೆರಳಿದ್ದು ವಾಪಸ್ಸಾಗುತ್ತಿದ್ದಾಗ ಈಜಾಡಲು ಹಾಸನದ ಗೊರೂರು ಬಳಿಯಿರುವ ಹೇಮಾವತಿ ಜಲಾಶಯದ ಹಿನ್ನೀರಿಗೆ ಇಳಿದಿದ್ದಾಗ ಮೂವರು ಯುವಕರು ನೀರುಪಾಲಾಗಿದ್ದಾರೆ.