ರಾಜ್ಯದೇಶದ ಗಡಿ ಕಾಯುವ ಯೋಧರಿಗೆ ರೇಷ್ಮೆ ಹೊದಿಕೆ ಸಿದ್ಧಪಡಿಸುತ್ತಿರುವ ಬೆಂಗಳೂರು ಸಂಸ್ಥೆ!
ಗಡಿ ಮತ್ತು ಶೀತ ಪ್ರದೇಶಗಳಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುವ ಭಾರತೀಯ ವೀರ ಯೋಧರಿಗೆ ಬೆಚ್ಚಗಿರಲು ಹಾಗೂ ಸುರಕ್ಷಿತವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಮೂಲದ ರೇಷ್ಮೆ ಸಂಸ್ಥೆಯೊಂದು ರೇಷ್ಮೆ ಹೊದಿಕೆಯನ್ನು ಸಿದ್ಧಪಡಿಸುತ್ತಿದೆ.