ರಾಜ್ಯ'ರಸ್ತೆ ಗುಂಡಿಗಳು ಸ್ವಾಭಾವಿಕವಾಗಿ ಆಗುತ್ತವೆ ಹೊರತು ನಾವು ಮಾಡುವುದಲ್ಲ; ಬಿಜೆಪಿಯವರು ರಾಜಕೀಯ ಮಾಡ್ತಾರೆ': ಡಿ.ಕೆ ಶಿವಕುಮಾರ್
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಹಾವಳಿಗೆ ಸಂಬಂಧಿಸಿದ ಟೀಕೆಗಳಿಗೆ ಪ್ರತಿಕ್ರಿಯಿಸಿದ ಅವರು, ರಸ್ತೆ ಗುಂಡಿಗಳು ನೈಸರ್ಗಿಕ ಕಾರಣಗಳು ಮತ್ತು ಭಾರೀ ಮಳೆಯಿಂದಾಗಿ ಸೃಷ್ಟಿಯಾಗುತ್ತವೆ.