ರಾಜ್ಯಮತದಾರರ ಮಾಹಿತಿ ಕಳವು ಪ್ರಕರಣ: ಬೆಂಗಳೂರು ನಗರ ಜಿಲ್ಲಾಧಿಕಾರಿ ಶ್ರೀನಿವಾಸ್ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ
ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಲುಮೆ ಎಂಬ ಎನ್ಜಿಒಗೆ ಪೊಲೀಸರು ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮೆಟ್ಟಿಲೇರಿರುವ ಬೆಂಗಳೂರು ನಗರ ಡಿಸಿ ಕೆ ಶ್ರೀನಿವಾಸ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ.