ರಾಜ್ಯಸಿಇಟಿ ವಿವಾದ: ಹೈಕೋರ್ಟ್ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಸೋಮವಾರ ಕಾನೂನು ತಜ್ಞರು ಮತ್ತು ಉನ್ನತ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆದೇಶ ನೀಡಿದ ಏಕಸದಸ್ಯ ಪೀಠದ ಮುಂದೆ ಮರುಪರಿಶೀಲನಾ ಅರ್ಜಿ ಅಥವಾ ಮೇಲ್ಮನವಿ ಸಲ್ಲಿಸಬೇಕೇ ಎಂದು ನಿರ್ಧರಿಸಲಾಗುವುದು ಎಂದು ಹೇಳಿದರು.