ರಾಜ್ಯಬೆಂಗಳೂರಿನಲ್ಲಿ ರೇಸರ್ ಶ್ರೇಯಸ್ ಹರೀಶ್ ಅಂತ್ಯಕ್ರಿಯೆ: ನೂರಾರು ಮಂದಿ ಭಾಗಿ
ಟ್ರ್ಯಾಕ್ ರೇಸ್ ವೇಳೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದ 13 ವರ್ಷದ ಯುವ ರೇಸರ್ ಶ್ರೇಯಸ್ ಹರೀಶ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ಹೆಬ್ಬಾಳದಲ್ಲಿ ನಡೆಯಿತು. ಅಂತ್ಯಕ್ರಿಯೆಯಲ್ಲಿ ನೂರಾರು ಮಂದಿ ಪಾಲ್ಗೊಂಡು, ಆಶ್ರುತರ್ಪಣ ಸಲ್ಲಿಸಿದರು.