Bengluru

ಬೆಂಗಳೂರು ಉಪನಗರ ರೈಲು ಯೋಜನೆ: ಹೊರಬರಲು L&T ಚಿಂತನೆ?
ಕಾಮಗಾರಿ ಪೂರ್ಣಗೊಳಿಸಲು L&T ಗೆ ನೀಡಲಾದ 27 ತಿಂಗಳ ಗುತ್ತಿಗೆ ಅವಧಿಯು ಮೂರು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ.

ಮೆಟ್ರೋ ದರ ಏರಿಕೆ: ಬೊಟ್ಟು ಮಾಡುವುದು ಬಿಟ್ಟು, ಕೇಂದ್ರದ ಮೇಲೆ ಒತ್ತಡ ಹೇರಿ; ರಾಜ್ಯ ಸರ್ಕಾರಕ್ಕೆ ಸದಾನಂದಗೌಡ ಆಗ್ರಹ
ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ. ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಆಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು ಒತ್ತಡ ಹಾಕಬೇಕು.

ಗುತ್ತಿಗೆದಾರನಿಗೆ ಹನಿಟ್ರ್ಯಾಪ್: ಮಹಿಳೆ ಸೇರಿ ಇಬ್ಬರ ಬಂಧನ
ದೂರುದಾರ ರಂಗನಾಥ ಸಿವಿಲ್ ಗುತ್ತಿಗೆದಾರರಾಗಿದ್ದು, 6 ತಿಂಗಳ ಹಿಂದೆ ಶಿವು ಎಂಬ ಸ್ನೇಹಿತನ ಮೂಲಕ ನಯನಾಳ ಪರಿಚಯವಾಗಿದೆ.

ದೂರು ಕೊಟ್ಟರೂ ಕಿವಿಗೊಡದ BBMP: ಸ್ವಯಂ ಸ್ವಚ್ಛತಾ ಕಾರ್ಯಕ್ಕಿಳಿದ ಸ್ಥಳೀಯ ನಿವಾಸಿಗಳು!
ಹಲವು ಬಾರಿ ದೂರು ಕೊಟ್ಟರೂ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ತಮ್ಮ ತಮ್ಮ ಬಡಾವಣೆಗಳಲ್ಲಿ ಭಾನುವಾರ ಸ್ವಯಂ ಸ್ವಚ್ಛತಾ ಕಾರ್ಯ ನಡೆಸಿದ ಬಳಗೆರೆ ಮತ್ತು ವರ್ತೂರು ನಿವಾಸಿಗಳು ಬಿಬಿಎಂಪಿಗೆ ಹಿಡಿಶಾಪ ಹಾಕಿದರು.

ಸಾರ್ವಜನಿಕ ವಾಹನಗಳಿಗೆ ಜಿಪಿಎಸ್-ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: 6 ಲಕ್ಷ ಪೈಕಿ 1,109 ವಾಹನಗಳಿಂದ ಮಾತ್ರ ನಿಯಮ ಪಾಲನೆ!
ರಾಜ್ಯದಲ್ಲಿರುವ 6 ಲಕ್ಷಕ್ಕೂ ಅಧಿಕ ವಾಹನಗಳಿದ್ದರೂ ಶೇ.1ರಷ್ಟು ವಾಹನಗಳಲ್ಲಿ ಕೂಡ ವೆಹಿಕಲ್ ಲೊಕೇಶನ್ ಟ್ರ್ಯಾಕಿಂಗ್ (ವಿಎಲ್‌ಟಿ) ಉಪಕರಣ ಮತ್ತು ತುರ್ತು ಪ್ಯಾನಿಕ್ ಬಟನ್ ಅಳವಡಿಕೆಯಾಗಿಲ್ಲ.

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ಬಿಡುಗಡೆ
ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷದ 2ನೇ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಬಿಡುಗಡೆಯಾಗಲಿದೆ ಎಂದು ಮಾಜಿ ಸಿಎಂ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ.

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ದುರ್ಮರಣ
ನಗರದಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ನಮ್ಮ ಮೆಟ್ರೋ ರೈಲಿನಲ್ಲಿ ಸ್ಟಂಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸಿದ ಅಧಿಕಾರಿಗಳು!
ಮೆಟ್ರೋ ರೈಲಿನೊಳಗೆ ಹ್ಯಾಂಡಲ್ ಹಿಡಿದು ಸ್ಟಂಟ್ ಮಾಡಿದ ವಿದ್ಯಾರ್ಥಿಗೆ ಬಿಎಂಆರ್‌ಸಿಎಲ್ ರೂ.500 ದಂಡ ವಿಧಿಸಿ, ಎಚ್ಚರಿಕೆ ನೀಡಿದೆ.

ವೃದ್ದೆ ಮೇಲೆ ಹಲ್ಲೆ, ದರೋಡೆ; ನರ್ಸ್ ಬಂಧನ
ವೃದ್ದೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಚಿನ್ನದ ಸರ ದೋಟಿ ಪರಾರಿಯಾಗಿದ್ದ ನರ್ಸ್ ಒಬ್ಬರನ್ನು ನಂದಿನಿ ಲೇಔಟ್ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

