benifits

Apple cider vinegar ಬಗ್ಗೆ ಎಷ್ಟು ಗೊತ್ತು? ಇದರಲ್ಲಿರುವ ಆರೋಗ್ಯ ಪ್ರಯೋಜನೆಗಳೇನು..?
ಆ್ಯಪಲ್ ಸೈಡರ್ ವಿನೆಗರ್ ಅಸಿಟಿಕ್ ಆಮ್ಲವಿದ್ದು, ಇದು ಅದರ ಅನೇಕ ಚಿಕಿತ್ಸಕ ಪರಿಣಾಮಗಳಿಗೆ ಕಾರಣವಾಗಿದೆ. ಇದು ಪ್ರಯೋಜನಕಾರಿ ಬ್ಯಾಕ್ಟೀರಿಯಾವನ್ನು ಸಹ ಹೊಂದಿದೆ.

Microgreens: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು; 'ಮೈಕ್ರೊಗ್ರೀನ್' ನಲ್ಲಿರುವ ಶಕ್ತಿ ಬಗ್ಗೆ ಎಷ್ಟು ಗೊತ್ತು? ಇದರ ಆರೋಗ್ಯ ಪ್ರಯೋಜನಗಳೇನು?
ಮೈಕ್ರೊಗ್ರೀನ್ ಅಂದರೆ ಹಸಿರು ಸಸ್ಯಗಳ ಎಳೆ ಚಿಗುರು. ಈ ಹಸಿರು ಚಿಗುರುಗಳನ್ನು ತೆಗೆದು ಅದನ್ನು ಖಾದ್ಯಗಳಿಗೆ ಮಿಕ್ಸ್ ಮಾಡಿ ಅಥವಾ ಅಲಂಕಾರ ಮಾಡಿ ಸರ್ವ್ ಮಾಡಲಾಗುತ್ತದೆ.

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತಿನ್ನಲ್ಲಷ್ಟೇ ಅಲ್ಲ, ಆರೋಗ್ಯಕ್ಕೂ ಹಿತ ಮಾವಿನಹಣ್ಣು: ಎಷ್ಟೆಲ್ಲಾ ಪ್ರಯೋಜನಗಳಿವೆ ಇಲ್ಲಿ ನೋಡಿ...
ಬೇಸಗೆ ಸಮಯದಲ್ಲಿ ಯಥೇಚ್ಛವಾಗಿ ಸಿಗುವಂತಹ ಮಾವಿನ ಹಣ್ಣು ಹಲವಾರು ರೀತಿಯ ಆರೋಗ್ಯ ಗುಣಗಳನ್ನು ಹೊಂದಿದೆ. ಹೀಗಾಗಿ ಇದನ್ನು ಹಣ್ಣುಗಳ ರಾಜನೆಂದು ಕರೆಯಲಾಗುತ್ತದೆ.

ಪ್ರತಿದಿನ ಸೇಬು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತೇ? ಸೇವನೆಗೆ ಬೆಸ್ಟ್ ಟೈಂ ಯಾವುದು?
ಸೇಬಿನಲ್ಲಿ ವಿವಿಧ ರೀತಿಯ ವಿಟಮಿನ್ ಗಳು, ಖನಿಜಾಂಶಗಳು ಮತ್ತು ಆಂಟಿಆಕ್ಸಿಡೆಂಟ್ ಗಳಾಗಿರುವಂತಹ ವಿಟಮಿನ್ ಸಿ, ವಿಟಮಿನ್ ಕೆ ಮತ್ತು ಪೊಟಾಶಿಯಂ ಇದೆ. ಸೇಬು ಹಣ್ಣು ಸೇವಿಸುವುದರಿಂದ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು.

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ: ದೂರ ಮಾಡಿ ಹಲವು ಆರೋಗ್ಯ ತಾಪತ್ರೆ; ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!
ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ಭಾರತೀಯ ರೈಲ್ವೆ ಇಲಾಖೆಯ ನೂತನ ಆಪ್ ಯುಟಿಎಸ್! ಏನಿದರ ವಿಶೇಷತೆ, ಪ್ರಯಾಣಿಕರಿಗೆಷ್ಟು ಅನುಕೂಲ?
ಇತ್ತೀಚಿನ ದಿನಗಳಲ್ಲಿ ಭಾರತೀಯ ರೈಲ್ವೆ ಇಲಾಖೆ ಪ್ರಯಾಣಿಕ ಸ್ನೇಹಿಯಾಗುತ್ತಿದೆ. ಕುಡಿಯುವ ನೀರು, ಆಹಾರ, ಟಿಕೆಟ್, ಬುಕ್ಕಿಂಗ್ ಸೇರಿದಂತೆ ಪ್ರತಿಯೊಂದರಲ್ಲಿ ಪ್ರಯಾಣಿಕರ ಕ್ಷೇಮ, ಕುಶಲತೆ, ಅನುಕೂಲತೆಯನ್ನು ಒದಗಿಸುತ್ತಿದೆ. ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಯುಟಿಎಸ್ (ಕಾಯ್ದಿರಿಸದ ಟಿಕೆಟ್ ವ್ಯವಸ್ಥೆ) ಆಪ್ ಬಿಡುಗಡೆಗೊಳಿಸಿದೆ.

ತಾಮ್ರದ ಪಾತ್ರೆಗಳ ಬಳಕೆ ಮತ್ತು ಅದರ ಅನೇಕ ಪ್ರಯೋಜನಗಳು
ಅಯುರ್ವೇದದ ಪ್ರಕಾರ ತಾಮದ್ರ ಪಾತ್ರೆಯಲ್ಲಿ ರಾತ್ರಿಯಿಡೀ ಶೇಖರಿಸಿಟ್ಟ ನೀರನ್ನು ಮುಂಜಾನೆ ಕುಡಿಯುವುದರಿಂದ ವಾತಾ, ಪಿತ್ತ ,ಕಫಗಳಲ್ಲಿ ಏರುಪೇರು ಉಂಟಾಗದಂತೆ ನೋಡಿಕೊಳ್ಳಬಹುದು.

ಕೊಬ್ಬರಿ ಎಣ್ಣೆ ಬಳಕೆ: ಅದರಿಂದಾಗುವ ಉತ್ತಮ ಪರಿಣಾಮಗಳು
ತೆಂಗಿನ ಕಾಯಿ ಎಣ್ಣೆಯ ಉಪಯೋಗದಿಂದ ಹತ್ತು ಹಲವು ಲಾಭಗಳಿವೆ. ವಿವಿಧ ಕಾರಣಗಳಿಗಾಗಿ ಭಾರತದಲ್ಲಿ ತಲೆ ಮಾರುಗಳಿಂದ ಬಳಸಲಾಗುತ್ತಿದೆ....

