Benjamin Netanyahu

ನೆತನ್ಯಾಹು ಜೊತೆ ಮೋದಿ ಮಾತುಕತೆ; ಸಮುದ್ರ ಸಂಚಾರ ಸುರಕ್ಷತೆ ಸೇರಿದಂತೆ ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ!
ದೇಶ

ನೆತನ್ಯಾಹು ಜೊತೆ ಮೋದಿ ಮಾತುಕತೆ; ಸಮುದ್ರ ಸಂಚಾರ ಸುರಕ್ಷತೆ ಸೇರಿದಂತೆ ಇಸ್ರೇಲ್-ಹಮಾಸ್ ಸಂಘರ್ಷದ ಬಗ್ಗೆ ಚರ್ಚೆ!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ಸಮುದ್ರ ಸಂಚಾರ ಸುರಕ್ಷತೆಯ ಕಾಳಜಿ ಸೇರಿದಂತೆ ಫಲಪ್ರದ ಚರ್ಚೆ...

'ಹೀಗೆಯೇ ಮುಂದುವರೆದರೆ ಜಾಗತಿಕ ಬೆಂಬಲ ಕಳೆದುಕೊಳ್ಳುತ್ತೀರಿ': ಇಸ್ರೇಲ್ ಗೆ ಜೋ ಬೈಡನ್ ಎಚ್ಚರಿಕೆ
ವಿದೇಶ

'ಹೀಗೆಯೇ ಮುಂದುವರೆದರೆ ಜಾಗತಿಕ ಬೆಂಬಲ ಕಳೆದುಕೊಳ್ಳುತ್ತೀರಿ': ಇಸ್ರೇಲ್ ಗೆ ಜೋ ಬೈಡನ್ ಎಚ್ಚರಿಕೆ

ಹಮಾಸ್ ಉಗ್ರರ ವಿರುದ್ಧ ಸೇನಾದಾಳಿ ಮುಂದುವರೆಸಿರುವ ಇಸ್ರೇಲ್ ಇದೀಗ ಮಿತ್ರರಾಷ್ಟ್ರ ಅಮೆರಿಕ ಕೆಂಗಣ್ಣಿಗೆ ಗುರಿಯಾಗಿದ್ದು, ಸ್ವತಃ ಅಮೆರಿಕ ಅಧ್ಯಕ್ಷ ಜೋ ಬೈಡನ್ ಇಸ್ರೇಲ್ ಗೆ ಎಚ್ಚರಿಕೆ ನೀಡಿದ್ದಾರೆ.

ಇಸ್ರೇಲ್-ಹಮಾಸ್ ಯುದ್ಧ: ಮೆತ್ತಗಾದ ಉಗ್ರರಿಂದ 50 ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ, 4 ದಿನ ಕದನ ವಿರಾಮ!
ವಿದೇಶ

ಇಸ್ರೇಲ್-ಹಮಾಸ್ ಯುದ್ಧ: ಮೆತ್ತಗಾದ ಉಗ್ರರಿಂದ 50 ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ, 4 ದಿನ ಕದನ ವಿರಾಮ!

ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಉಗ್ರರು ಒಪ್ಪಿಗೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮವನ್ನು ಇಸ್ರೇಲ್‌ ಅನುಮೋದಿಸಿದೆ.

ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ: ಇಸ್ರೇಲ್
ವಿದೇಶ

ಹೌತಿ ಬಂಡುಕೋರರಿಂದ ಭಾರತ ಮೂಲದ ಹಡಗಿನ ಅಪಹರಣ: ಇಸ್ರೇಲ್

ಟರ್ಕಿಯಿಂದ ಭಾರತಕ್ಕೆ ಹೊರಟಿದ್ದ (India bound Ship) ಸರಕು ಸಾಗಣೆ ಹಡಗನ್ನು ಯೆಮೆನ್‌ನ ಹೌತಿ ಬಂಡುಕೋರರು (Yemen Houthi Rebels) ಕೆಂಪು ಸಮುದ್ರದಲ್ಲಿ ಅಪಹರಿಸಿದ್ದಾರೆ(Ship Hijack) ಎಂದು ಇಸ್ರೇಲ್ ಹೇಳಿದೆ. 

ಗಾಜಾ ಪಟ್ಟಿ ಮೇಲೆ ಅಣ್ವಸ್ತ್ರ ದಾಳಿ? ತಮ್ಮ ಸಂಪುಟ ಸಚಿವನನ್ನು ಅಮಾನತುಗೊಳಿಸಿದ ಬೆಂಜಮಿನ್ ನೆತನ್ಯಾಹು
ವಿದೇಶ

ಗಾಜಾ ಪಟ್ಟಿ ಮೇಲೆ ಅಣ್ವಸ್ತ್ರ ದಾಳಿ? ತಮ್ಮ ಸಂಪುಟ ಸಚಿವನನ್ನು ಅಮಾನತುಗೊಳಿಸಿದ ಬೆಂಜಮಿನ್ ನೆತನ್ಯಾಹು

ಗಾಜಾದ ಮೇಲೆ ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದ್ದು ಇದರ ನಡುವೆ ಗಾಜಾಪಟ್ಟಿ ಮೇಲೆ ಅಣ್ವಸ್ತ್ರ ದಾಳಿ ಹೇಳಿಕೆ ಕೊಟ್ಟಿದ್ದ ಸಚಿವನನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮಾನತುಗೊಳಿಸಿದೆ.

ಹಮಾಸ್ ಉಗ್ರರ ನಿರ್ನಾಮದ ಹೊರತು ಕದನ ವಿರಾಮ ಅಸಾಧ್ಯ ಎಂದ ಇಸ್ರೇಲ್;‌ ಗಾಜಾದಲ್ಲಿ 2ನೇ ಹಂತದ ದಾಳಿ ಆರಂಭ
ವಿದೇಶ

ಹಮಾಸ್ ಉಗ್ರರ ನಿರ್ನಾಮದ ಹೊರತು ಕದನ ವಿರಾಮ ಅಸಾಧ್ಯ ಎಂದ ಇಸ್ರೇಲ್;‌ ಗಾಜಾದಲ್ಲಿ 2ನೇ ಹಂತದ ದಾಳಿ ಆರಂಭ

ಇಸ್ರೇಲ್‌ ಹಾಗೂ ಹಮಾಸ್‌ ಉಗ್ರರ ನಡುವಿನ ಸಮರ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಕದನ ವಿರಾಮ ಘೋಷಣೆ ಕುರಿತು ವಿಶ್ವಸಂಸ್ಥೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಆದರೆ, ಇದಾವುದನ್ನೂ ಲೆಕ್ಕಿಸದ ಇಸ್ರೇಲ್, ಹಮಾಸ್ ಉಗ್ರರ ನಿರ್ನಾಮ ನಿರ್ಧಾರದಿಂದ ಹಿಂದೆ ಸರಿಯದೆ, 2ನೇ ಹಂತ ದಾಳಿಗೆ ಮುಂದಾಗಿದೆ.

ಇಸ್ರೇಲ್ ಗಾಜಾವನ್ನು ಆಕ್ರಮಿಸಿದರೆ ಮುಂದಾಗುವ ಅನಾಹುತಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಇರಾನ್ ಎಚ್ಚರಿಕೆ
ವಿದೇಶ

ಇಸ್ರೇಲ್ ಗಾಜಾವನ್ನು ಆಕ್ರಮಿಸಿದರೆ ಮುಂದಾಗುವ ಅನಾಹುತಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಇರಾನ್ ಎಚ್ಚರಿಕೆ

ಇಸ್ರೇಲ್ ಪಡೆಗಳು ಗಾಜಾದ ಮೇಲೆ ಮಿಲಿಟರ್ ಕಾರ್ಯಾಚರಣೆ ನಡೆಸಿದರೆ ಇದು ಮಧ್ಯಪ್ರಾಚ್ಯದಲ್ಲಿ ಬೇರೆಡೆ ಸಂಘರ್ಷಗಳನ್ನು ಹೆಚ್ಚಿಸಬಹುದು ಎಂದು ಇರಾನ್ ಎಚ್ಚರಿಸಿದೆ.

ಹಮಾಸ್ ವಿರುದ್ಧದ ಹೋರಾಟದಲ್ಲಿ ನಮಗೆ ಭಾರತದ ಬೆಂಬಲ ಬೇಕು: ಇಸ್ರೇಲ್
ವಿದೇಶ

ಹಮಾಸ್ ವಿರುದ್ಧದ ಹೋರಾಟದಲ್ಲಿ ನಮಗೆ ಭಾರತದ ಬೆಂಬಲ ಬೇಕು: ಇಸ್ರೇಲ್

ಪ್ಯಾಲೆಸ್ತೀನ್ ನ ಹಮಾಸ್ ಉಗ್ರರ ವಿರುದ್ಧದ ಹೋರಾಟದಲ್ಲಿ ನಮಗೆ ಭಾರತದ ಬೆಂಬಲ ಬೇಕು ಎಂದು ಇಸ್ರೇಲ್ ಹೇಳಿದೆ.

ಜೋ ಬೈಡನ್ ಬೆಂಬಲ ಘೋಷಣೆ ಬೆನ್ನಲ್ಲೇ ಇಸ್ರೇಲ್ ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಸಹಿತ ವಿಮಾನ
ವಿದೇಶ

ಜೋ ಬೈಡನ್ ಬೆಂಬಲ ಘೋಷಣೆ ಬೆನ್ನಲ್ಲೇ ಇಸ್ರೇಲ್ ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಸಹಿತ ವಿಮಾನ

ಹಮಾಸ್ ಉಗ್ರರ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಬೆಂಬಲ ಘೋಷಣೆ ಮಾಡಿದ ಬೆನ್ನಲ್ಲೇ ಇದೀಗ ಅಮೆರಿಕ ಸೇನೆಯ ಶಸ್ತ್ರಾಸ್ತ್ರಗಳನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ರಾಜಧಾನಿ ಟೆಲ್ ಅವೀವ್ ಗೆ ಬಂದಿಳಿದಿದೆ.