Benjamin Netanyahu

ಗಾಜಾ ಪಟ್ಟಿ ಇಸ್ರೇಲ್ ಸೇನೆ ವಶಕ್ಕೆ; ಪ್ಯಾಲೆಸ್ತೀನ್ ಬೆನ್ನಲ್ಲೇ ಲೆಬನಾನ್, ಸಿರಿಯಾದಿಂದಲೂ ದಾಳಿ!
ಹಮಾಸ್ ಉಗ್ರರ ದಾಳಿ ಬೆನ್ನಲ್ಲೇ ಪ್ಯಾಲೆಸ್ತೀನ್ ಮೇಲೆ ಮುಗಿಬಿದ್ದಿರುವ ಇಸ್ರೇಲ್ ಸೇನೆ ಯುದ್ಧ ಆರಂಭವಾದ 5 ದಿನಗಳಲ್ಲೇ ಗಾಜಾ ಪಟ್ಟಿಯನ್ನು ತನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಗಾಜಾಪಟ್ಟಿ ಇಸ್ರೇಲ್ ಸೇನೆ ವಶಕ್ಕೆ; ಲೆಬನಾನ್, ಸಿರಿಯಾದಿಂದಲೂ ಇಸ್ರೇಲ್ ಮೇಲೆ ದಾಳಿ
ಗಾಜಾಪಟ್ಟಿಯಲ್ಲಿ ಯುದ್ಧ ವಿಮಾನಗಳ ಮೂಲಕ ಬಾಂಬ್ ದಾಳಿ ತೀವ್ರಗೊಳಿಸಿರುವ ಇಸ್ರೇಲ್ ಸೇನೆ ಇದೀಗ ಗಾಜಾಪಟ್ಟಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿ ಕಡೆಗಣಿಸುತ್ತಿದೆ: ರಷ್ಯಾ ಅಧ್ಯಕ್ಷ ಪುಟಿನ್ ಕಿಡಿ
ಇಸ್ರೇಲ್ ಗೆ ಸೇನಾ ನೆರವು ನೀಡುವ ಮೂಲಕ ಅಮೆರಿಕ ಪ್ಯಾಲೆಸ್ತೀನಿಯನ್ನರ ಹಿತಾಸಕ್ತಿಗಳನ್ನು ಕಡೆಗಣಿಸುತ್ತಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕಿಡಿಕಾರಿದ್ದಾರೆ.

ಭಾರತ ಸದಾ ಇಸ್ರೇಲ್ ಪರ ನಿಲ್ಲಲಿದೆ: ಬೆಂಜಮಿನ್ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ!
ಹಮಾಸ್ ಉಗ್ರರ ದಾಳಿಯ ನಂತರ ಗಾಜಾದ ಮೇಲೆ ಇಸ್ರೇಲಿ ಪಡೆಗಳ ಭೀಕರ ದಾಳಿಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ದೇಶದ ಜನರಿಗೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ಇಸ್ರೇಲ್ ನಲ್ಲಿ ಹಮಾಸ್ ಉಗ್ರರು ಪರೇಡ್ ನಡೆಸಿದ್ದ ಯುವತಿ ಜರ್ಮನ್ ಸಿಟಿಜನ್?; 'ಮಗಳ ಮೃತದೇಹವನ್ನಾದರೂ ನೀಡಿ': ತಾಯಿ ಆಕ್ರಂದನ
ಇಸ್ರೇಲ್ ಮೇಲಿನ ದಾಳಿ ವೇಳೆ ಹಮಾಸ್ ಉಗ್ರರು ಪರೇಡ್ ನಡೆಸಿದ್ದ ಯುವತಿ ಇಸ್ರೇಲಿಗಳಲ್ಲ... ಬದಲಿಗೆ ಆಕೆ ಜರ್ಮನ್ ಸಿಟಿಜನ್.. ಕನಿಷ್ಠ ಆಕೆಯ ಮೃತದೇಹವನ್ನಾದರೂ ನೀಡಿ ಎಂದು ಹಮಾಸ್ ಉಗ್ರರಿಗೆ ಮಹಿಳೆಯೊಬ್ಬರು ಮನವಿ ಮಾಡಿದ್ದಾರೆ.
ಇಸ್ರೇಲ್ ಮೇಲೆ ಹಮಾಸ್ ದಾಳಿ; ಉಗ್ರರು ಪರೇಡ್ ನಡೆಸಿದ್ದ ಯುವತಿ ಜರ್ಮನ್ ಪ್ರಜೆ, ಶವವನ್ನಾದರೂ ನೀಡಿ ಎಂದು ತಾಯಿಯ ಆಕ್ರಂದನ
ಇಸ್ರೇಲ್ ನೊಳಗೆ ನುಗ್ಗಿದ ಹಮಾಸ್ ಉಗ್ರರು ನಾಗರಿಕರ ಮೇಲೆ ಅಮಾನವೀಯ ದಾಳಿ ನಡೆಸಿದ್ದು, ಯುವತಿಯರು, ಹೆಣ್ಣುಮಕ್ಕಳನ್ನು ಅಪಹರಿಸಿ, ಅತ್ಯಾಚಾರ ಮಾಡುತ್ತಿದ್ದಾರೆ. ಈ ಕುರಿತ ಸಾಕಷ್ಟು ವಿಡಿಯೋಗಳು ವ್ಯಾಪಕ ವೈರಲ್ ಆಗುತ್ತಿದೆ.

ಇಸ್ರೇಲ್-ಪ್ಯಾಲೇಸ್ತೀನ್ ಯುದ್ಧ: 500ಕ್ಕೂ ಅಧಿಕ ಮಂದಿ ಸಾವು, ಮನೆ ತೊರೆಯುತ್ತಿರುವ ಜನ, ಹಮಾಸ್ ದಾಳಿಗೆ ಇರಾನ್ ಬೆಂಬಲ
ಇಸ್ರೇಲ್(Israel) ಹಾಗೂ ಪ್ಯಾಲೆಸ್ತೀನ್ (Palestine)ನ ಉಗ್ರಗಾಮಿ ಗುಂಪು ಹಮಾಸ್(Hamas) ನಡುವೆ ನಡೆಯುತ್ತಿರುವ ಯುದ್ಧವು ಅತ್ಯಂತ ವಿನಾಶಕಾರಿ ತಿರುವು ಪಡೆಯುತ್ತಿದ್ದು, ಈ ವರೆಗೂ ಈ ಯುದ್ಧದಲ್ಲಿ ಕನಿಷ್ಠ 500ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವರ್ಷದ ಮೊದಲಾರ್ಧದಲ್ಲಿ ಭಾರತಕ್ಕೆ ಭೇಟಿ!!
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಈ ವರ್ಷದ ಮೊದಲಾರ್ಧದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನೌರ್ ಗಿಲೋನ್ ಭಾನುವಾರ ಮಾಹಿತಿ ನೀಡಿದ್ದಾರೆ.

ಇಸ್ರೇಲ್ ನಲ್ಲಿ ನೆತನ್ಯಹು ಅಧಿಕಾರ ಅಂತ್ಯ: ನಫ್ತಾಲಿ ಬೆನ್ನೆಟ್ ನೂತನ ಪ್ರಧಾನಿ; ಹೊಸ ಸರ್ಕಾರಕ್ಕೆ ಅರಬ್ ಪಕ್ಷ 'ರಾಮ್' ಬೆಂಬಲ!
ಇಸ್ರೇಲ್ ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ಸಂಭವಿಸಿದ್ದು, 12 ವರ್ಷಗಳ ಪ್ರಧಾನಿ ಬೆಂಜಮಿನ್ ನೆತನ್ಯಾಹು ಆಡಳಿತ ಕೊನೆಗೊಂಡಿದೆ.

