Benjamin Netanyahu

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ
ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಸ್ರೇಲ್‌ಗೆ ಎರಡು ದಿನಗಳ ರಾಜ್ಯ ಭೇಟಿಗಾಗಿ ಟೆಲ್ ಅವಿವ್‌ಗೆ ಆಗಮಿಸಿದರು.

ಇಸ್ರೇಲ್ ಸಂಸತ್ ನಲ್ಲಿ ಹೈಡ್ರಾಮಾ: ಟ್ರಂಪ್ ಭಾಷಣ ವೇಳೆ Palestine ಪರ ಸಂಸದರ ಘೋಷಣೆ! ಹೊರದಬ್ಬಿದ ಭದ್ರತಾ ಸಿಬ್ಬಂದಿ
ಇಸ್ರೇಲ್ ಅಧ್ಯಕ್ಷ ಐಸಾಕ್ ಹೆರ್ಜಾಗ್ ಮತ್ತು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಟ್ರಂಪ್ ಅವರನ್ನು ಸ್ವಾಗತಿಸಿದರು. ಇಸ್ರೇಲ್ ಸೇನಾಪಡೆಗಳು ಮಿಲಿಟರಿ ಬ್ಯಾಂಡ್ ನುಡಿಸಿ ಸ್ವಾಗತ ಕೋರಿತು.

ಟ್ರಂಪ್ 'ಶ್ರೇಷ್ಠ ಸ್ನೇಹಿತ' ಎಂದ ನೆತನ್ಯಾಹು; ಅಮೆರಿಕ ಅಧ್ಯಕ್ಷರಿಗೆ ಇಸ್ರೇಲ್ ಸಂಸತ್ ನಲ್ಲಿ standing ovation ಸ್ವಾಗತ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಸ್ರೇಲ್‌ನಲ್ಲಿ ಅಮೆರಿಕದ ಮಧ್ಯಸ್ಥಿಕೆಯ ಕದನ ವಿರಾಮ ಮತ್ತು ಇಸ್ರೇಲ್ ಮತ್ತು ಹಮಾಸ್ ನಡುವಿನ ಒತ್ತೆಯಾಳು ಒಪ್ಪಂದವನ್ನು ಆಚರಿಸಲು ಇಸ್ರೇಲ್ ಗೆ ಆಗಮಿಸಿದ್ದಾರೆ.

Watch | ಎಲ್ಲಾ 20 ಒತ್ತೆಯಾಳುಗಳ ಬಿಡುಗಡೆ; ಯುದ್ಧ ಅಂತ್ಯ- ಟ್ರಂಪ್ ಘೋಷಣೆ

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)
ಅಕ್ಟೋಬರ್ 7ರಂದು ಪ್ರಸ್ತುತ ಯುದ್ಧಕ್ಕೆ ಮೂಲ ಕಾರಣವಾದ ಇಸ್ರೇಲ್ ಮೇಲಿನ 2023ರ ಹಮಾಸ್ ದಾಳಿ ನಡೆದು ಭರ್ತಿ ಎರಡು ವರ್ಷಗಳಾಗಲಿದೆ.

'Gaza deal ಒಪ್ಕೊಳ್ಳಿ.. ಇಲ್ಲ ನರಕ ತೋರಿಸ್ತೀವಿ': Hamas ಗೆ ಡೊನಾಲ್ಡ್ ಟ್ರಂಪ್ ಅಂತಿಮ ಎಚ್ಚರಿಕೆ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಮಾಸ್‌ಗೆ ಅಂತಿಮ ಎಚ್ಚರಿಕೆ ನೀಡಿದ್ದು, ಭಾನುವಾರದೊಳಗೆ ಗಾಜಾ ಒಪ್ಪಂದವನ್ನು ಒಪ್ಪಿಕೊಳ್ಳಿ.. ಇಲ್ಲ ಅಂದ್ರೆ ನೀವಿರುವ ಸ್ಥಳದಲ್ಲೇ ನರಕ ದರ್ಶನ ಮಾಡಿಸ್ತೀವಿ ಎಂದು ಕೆಂಡಕಾರಿದ್ದಾರೆ.

Watch | ಗಾಜಾ ಶಾಂತಿ ಒಪ್ಪಂದ ಘೋಷಣೆ: ಹಿಂದೆ ಸರಿಯಲಿರುವ ಇಸ್ರೇಲ್

Watch | 'ಇಸ್ರೇಲ್ ಕೆಲಸ ಇನ್ನೂ ಮುಗಿದಿಲ್ಲ'; ನೆತನ್ಯಾಹು ಭಾಷಣ: ಅನೇಕ ಪ್ರತಿನಿಧಿಗಳು ವಾಕ್ ಔಟ್!

Israel must finish the job: ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣ; ಅನೇಕ ರಾಷ್ಟ್ರಗಳ ಪ್ರತಿನಿಧಿಗಳು ವಾಕ್ ಔಟ್! Video
ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ.

