Benjamin Netanyahu

Gaza ವಶಕ್ಕೆ ಇಸ್ರೇಲ್ ಕಾರ್ಯಾಚರಣೆ; US ಕುಮ್ಮಕ್ಕು: IDF ದಾಳಿಯಲ್ಲಿ 78 ಪ್ಯಾಲೆಸ್ತೀನಿಯರು ಸಾವು, ಲಕ್ಷಾಂತರ ಮಂದಿ ಪಲಾಯನ!
ಇಸ್ರೇಲ್ ಸೇನೆಯು ಇಂದು ಗಾಜಾ ನಗರದ ಮೇಲೆ ಭೂ ಆಕ್ರಮಣ ಕಾರ್ಯಾಚರಣೆ ಪ್ರಾರಂಭಿಸಿದ್ದು ಪ್ಯಾಲೆಸ್ತೀನಿಯನ್ ಪ್ರದೇಶವನ್ನು ಆಕ್ರಮಿಸಿಕೊಳ್ಳುವ ಕಾರ್ಯದಲ್ಲಿ ಗಾಜಾದಲ್ಲಿ ಕನಿಷ್ಠ 78 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಜೀರಾ ವರದಿ ಮಾಡಿದೆ.

'ಪ್ರಧಾನಿ ಮೋದಿ ನೋಡಿ ಕಲಿಯಿರಿ...': Netanyahu ಗೆ ಇಸ್ರೇಲಿ ರಕ್ಷಣಾ ನೀತಿ ತಜ್ಞರ ಚಾಟಿ!
ರಾಷ್ಟ್ರೀಯ ಗೌರವವನ್ನು ಭಾರತದಿಂದ ಕಾರ್ಯತಂತ್ರದ ಆಸ್ತಿಯನ್ನಾಗಿ ಮಾಡುವುದು ಹೇಗೆ ಎಂಬುದನ್ನು ಇಸ್ರೇಲ್ ಕಲಿಯಬೇಕು. ಪ್ರಧಾನಿ ಮೋದಿಯವರ ಕಠಿಣ ಪ್ರತಿಕ್ರಿಯೆಯು ಆರ್ಥಿಕ ಮತ್ತು ಮಿಲಿಟರಿ ಉದ್ವಿಗ್ನತೆಯಲ್ಲಿ ಬೇರೂರಿದೆ..

'ನಮ್ಮ ಕೆಲಸ ಮಾಡಿ ಮುಗಿಸುವುದು ಬಿಟ್ಟರೆ ಬೇರೆ ಆಯ್ಕೆಗಳಿಲ್ಲ': ಗಾಜಾದಲ್ಲಿ ಸೇನಾ ಆಕ್ರಮಣ ಯೋಜನೆ ಸಮರ್ಥಿಸಿಕೊಂಡ Benjamin Netanyahu
ಗಾಜಾದಲ್ಲಿ ಮುಂದಿನ ಹಂತದ ಯೋಜನೆ ಜಾರಿಗೆ ತರಲು ಕಡಿಮೆ ಸಮಯದವಿದೆ ಎಂದು ನೆತನ್ಯಾಹು ಹೇಳಿದರು.

Syria ವಿರುದ್ದ ಮುಗಿಬಿದ್ದ Israel: ಮಿಲಿಟರಿ ಪ್ರಧಾನ ಕಚೇರಿ ಮೇಲೆ Airstrike; live TV ಕಾರ್ಯಕ್ರಮ ಬಿಟ್ಟು ಓಡಿದ ನಿರೂಪಕಿ; Video Viral
ದಕ್ಷಿಣ ನಗರವಾದ ಸ್ವೀಡಾದಲ್ಲಿ ಸರ್ಕಾರಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಹೋರಾಟಗಾರರ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಾಗ ಇಸ್ರೇಲ್ ಸಿರಿಯಾವನ್ನು ಗುರಿಯಾಗಿಸಿಕೊಂಡು ಸತತ ಮೂರನೇ ದಿನ ದಾಳಿ ನಡೆಸಿದೆ.

Nobel Peace Prize ಗೆ ಡೊನಾಲ್ಡ್ ಟ್ರಂಪ್ ಹೆಸರು ಪ್ರಸ್ತಾಪ: ಬೆಂಜಮಿನ್ ನೆತನ್ಯಾಹು
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ದೇಶಗಳ ಮಧ್ಯೆ ಶಾಂತಿ ನೆಲೆಸಲು ಸಹಕರಿಸುತ್ತಿದ್ದಾರೆ ಎಂದು ನೆತನ್ಯಾಹು ಅವರು ನಿನ್ನೆ ಸೋಮವಾರ ಅಮೆರಿಕದ ಶ್ವೇತಭವನದಲ್ಲಿ ಟ್ರಂಪ್ ಅವರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದ ನಂತರ ಹೇಳಿದ್ದಾರೆ.

ಇವರು ಅಲ್ಲಾನ ಶತ್ರುಗಳು: ಟ್ರಂಪ್-ನೆತನ್ಯಾಹು 'ಶಿರಚ್ಛೇದ'ಕ್ಕೆ ಇರಾನ್ ಶಿಯಾ ಮೌಲ್ವಿ ಫತ್ವಾ!
ಇರಾನ್‌ನ ಉನ್ನತ ಶಿಯಾ ಧರ್ಮಗುರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ 'ಫತ್ವಾ' ಅಥವಾ ಧಾರ್ಮಿಕ ಆದೇಶ ಹೊರಡಿಸಿದ್ದು ಇವರುಗಳು 'ಅಲ್ಲಾಹನ ಶತ್ರುಗಳು' ಎಂದು ಕರೆದಿದ್ದಾರೆ.

ಟ್ರಂಪ್ ಕರೆಯ ನಂತರ ಇರಾನ್ ಮೇಲೆ ದೊಡ್ಡ ದಾಳಿ ತಡೆದ ನೆತನ್ಯಾಹು
ಮಂಗಳವಾರ ಬೆಳಗ್ಗೆ ಟೆಹ್ರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ವಾಯುಪಡೆಯು ಇರಾನಿನ ರಾಡಾರ್ ಅನ್ನು ಹೊಡೆದುರುಳಿಸಿದೆ ಎಂದು ನೆತನ್ಯಾಹು ಕಚೇರಿಯ ಪ್ರಕಟಣೆ ತಿಳಿಸಿದೆ.

ಇರಾನ್‌ನಲ್ಲಿ ಗುರಿ ಸಾಧನೆಯ ಸಾಮೀಪ್ಯದಲ್ಲಿ ಇಸ್ರೇಲ್: ಪ್ರಧಾನಿ ಬೆಂಜಮಿನ್ ನೆತನ್ಯಾಹು!
ಇರಾನ್‌ನ ಪರಮಾಣು ತಾಣಗಳ ಮೇಲೆ ಯುಎಸ್ ದಾಳಿಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೆತನ್ಯಾಹು, ಇರಾನ್ ಜೊತೆಗಿನ ಯುದ್ಧದಿಂದ ಈಗಲೇ ಹಿಂದೆ ಸರಿಯುವುದಿಲ್ಲ .


