ಸಿನಿಮಾ ಸುದ್ದಿಕ್ಲೈಮ್ಯಾಕ್ಸ್ ಇಷ್ಟ ಆಯ್ತು, ಹಾಗಾಗಿ 'ಬೆಂಕಿ' ತಂಡ ಸೇರಿಕೊಂಡೆ: ನಟ ಅನೀಶ್
ಪೊಲೀಸ್ ಕ್ವಾರ್ಟಸ್, ನಮ್ ಏರಿಯಾಲ್ ಒಂದು ದಿನ, ಅಕಿರಾ ಮತ್ತು ರಾಮಾರ್ಜುನ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ನಟ ಅನೀಶ್, ತನ್ನ ವೃತ್ತಿ ಜೀವನದಲ್ಲಿ ವಿಭಿನ್ನ ಪ್ರಕಾರದ ಸಿನಿಮಾಗಳಲ್ಲಿ ನಟಿಸಬೇಕು ಎಂದುಕೊಳ್ಳುತ್ತಿದ್ದಾಗಲೇ, ಅವರ ಮುಂದಿನ ಸಿನಿಮಾ ಬೆಂಕಿ, ಅವರನ್ನು ಆ ಹಾದಿಯಲ್ಲಿ ಕರೆದೊಯ್ಯುತ್ತಿದೆ.