Benzamin Netanyahu

'ನಾವು ಈ ಯುದ್ಧ ಆರಂಭಿಸಲಿಲ್ಲ, ಆದರೆ ಮುಗಿಸುತ್ತೇವೆ; ಹಮಾಸ್ ತಕ್ಕ ಶಿಕ್ಷೆ ಅನುಭವಿಸುವುದು ಖಂಡಿತ': ಇಸ್ರೇಲ್ ಪ್ರಧಾನಿ ನೆತನ್ಯಾಹು
ಹಮಾಸ್ ಉಗ್ರರ ಭೀಕರ ದಾಳಿಗೆ ಕಠಿಣ ಎಚ್ಚರಿಕೆ ನೀಡಿದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸಲಿಲ್ಲ, ಆದರೆ ಮುಗಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ನಾವು ಯುದ್ಧದಲ್ಲಿ ತೊಡಗಿದ್ದೇವೆ, ಈ ಯುದ್ಧದಲ್ಲಿ ಗೆಲ್ಲುತ್ತೇವೆ': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
ಗಾಜಾ ಪಟ್ಟಿಯಿಂದ ಉಗ್ರರ ರಾಕೆಟ್ ಬೃಹತ್ ದಾಳಿ ಮತ್ತು ಇಸ್ರೇಲ್ ನೊಳಗೆ ನುಸುಳುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನಾವು ಯುದ್ಧದ ಸ್ಥಿತಿಯಲ್ಲಿದ್ದೇವೆ ಎಂದಿದ್ದಾರೆ.

