Beryl Hurricane

ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಸಂಕಷ್ಟ: ಬಾರ್ಬಡೋಸ್ ನಲ್ಲಿ Beryl ಚಂಡಮಾರುತ ಆರ್ಭಟ, ಪೇಪರ್ ಪ್ಲೇಟ್ ನಲ್ಲಿ ಊಟ!
ವೆಸ್ಟ್ ಇಂಡೀಸ್ನ ಬಾರ್ಬಡೋಸ್ಗೆ ಬೆರಿಲ್ ಚಂಡಮಾರುತದಿಂದಾಗಿ (Hurricane Beryl) ಅಪ್ಪಳಿಸಿದ್ದು, ವಿಶ್ವಕಪ್ ಫೈನಲ್ ಪಂದ್ಯ ಮುಗಿದ ಮರುದಿನವೇ ಚಂಡಮಾರುತ ಅಪ್ಪಳಿಸಿದೆ.

'ಅಪಾಯಕಾರಿ' ಬೆರಿಲ್ ಚಂಡಮಾರುತದಲ್ಲಿ ಸಿಲುಕಿರುವ ವಿಶ್ವಕಪ್ ವಿಜೇತ ಟೀಂ ಇಂಡಿಯಾ!
T20 ವಿಶ್ವಕಪ್ ಫೈನಲ್ನಲ್ಲಿ ಭಾರತ ಗೆದ್ದ ಕೆಲವೇ ಗಂಟೆಗಳ ನಂತರ ಭಾನುವಾರ ಬೆಳಿಗ್ಗೆ ಬೆರಿಲ್ ಚಂಡಮಾರುತವು ವರ್ಗ ಗ್ರೇಡ್ 3 ಚಂಡಮಾರುತವಾಗಿ ಪರಿವರ್ತನೆಗೊಂಡಿದೆ.

