BESCOM

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್; ಜೀರೋ ಬಿಲ್ ಬದಲು ಬಂತು ₹5 ಸಾವಿರ ಬಿಲ್! ಬೆಸ್ಕಾಂ ವಿರುದ್ಧ ಆಕ್ರೋಶ
ರಾಜ್ಯ

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್; ಜೀರೋ ಬಿಲ್ ಬದಲು ಬಂತು ₹5 ಸಾವಿರ ಬಿಲ್! ಬೆಸ್ಕಾಂ ವಿರುದ್ಧ ಆಕ್ರೋಶ

ಕರ್ನಾಟಕ ಸರ್ಕಾರದ ಗೃಹಜ್ಯೋತಿ ಯೋಜನೆಯಡಿ ಈವರೆಗೆ ನಿಯಮಿತವಾಗಿ ಜೀರೋ ಬಿಲ್ ಪಡೆಯುತ್ತಿದ್ದ ಫಲಾನುಭವಿಗಳಿಗೆ ಬೆಸ್ಕಾಂ ದಿಢೀರನೇ ₹4,000 ದಿಂದ ₹5,000 ವರೆಗೆ ಭಾರಿ ಮೊತ್ತದ ವಿದ್ಯುತ್ ಬಿಲ್ ನೀಡಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ವಿದ್ಯುತ್ ಸಂಪರ್ಕ ನೀಡಲು ಲಂಚ: 1.50 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ Bescom ಎಇಇ ನಾಗರತ್ನ
ರಾಜ್ಯ

ವಿದ್ಯುತ್ ಸಂಪರ್ಕ ನೀಡಲು ಲಂಚ: 1.50 ಲಕ್ಷ ರೂ ಪಡೆಯುತ್ತಿದ್ದಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ Bescom ಎಇಇ ನಾಗರತ್ನ

1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ Bescom ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Bescom ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ಇನ್ಮುಂದೆ ಮನೆ ಬಾಗಿಲಿಗೆ ಬರಲ್ಲ ಬಿಲ್; SMS- email ಮೂಲಕವೇ ರವಾನೆ..!
ರಾಜ್ಯ

Bescom ಬಿಲ್ಲಿಂಗ್ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆ: ಇನ್ಮುಂದೆ ಮನೆ ಬಾಗಿಲಿಗೆ ಬರಲ್ಲ ಬಿಲ್; SMS- email ಮೂಲಕವೇ ರವಾನೆ..!

ಗೃಹ ಜ್ಯೋತಿ ಯೋಜನೆಯಡಿ ಮನೆ ಮನೆಗೆ ತೆರಳಿ ಗ್ರಾಹಕರ ವಿವರಗಳ ಪರಿಶೀಲನೆ ಕಾರ್ಯದಲ್ಲಿ ಮೀಟರ್ ರೀಡರ್‌ಗಳು ನಿರತರಾಗಿರುವ ಹಿನ್ನೆಲೆಯಲ್ಲಿ ಈ ತಾತ್ಕಾಲಿಕ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ  ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್!
ರಾಜ್ಯ

ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಕಾರ್ಯ: ಜುಲೈ ತಿಂಗಳಿನಲ್ಲಿ ಗ್ರಾಹಕರಿಗೆ ಬೆಸ್ಕಾಂನಿಂದ ಸರಾಸರಿ ಬಿಲ್!

ಜುಲೈ ತಿಂಗಳ ಬಿಲ್ಲಿಂಗ್ ಅವಧಿಯಲ್ಲಿ ಗ್ರಾಹಕರಿಗೆ ಕಳೆದ ಮೂರು ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧಾರದ ಮೇಲೆ ಸರಾಸರಿ ಬಿಲ್ ನೀಡಲಾಗುವುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗೃಹ ಜ್ಯೋತಿ ಪರಿಶೀಲನೆ: ಬಾಡಿಗೆದಾರರಿಗೆ ಆತಂಕಪಡುವ ಅಗತ್ಯವಿಲ್ಲ- ಬೆಸ್ಕಾಂ
ರಾಜ್ಯ

ಗೃಹ ಜ್ಯೋತಿ ಪರಿಶೀಲನೆ: ಬಾಡಿಗೆದಾರರಿಗೆ ಆತಂಕಪಡುವ ಅಗತ್ಯವಿಲ್ಲ- ಬೆಸ್ಕಾಂ

ಪರಿಶೀಲನೆ ವೇಳೆ ಅಧಿಕಾರಿಗಳು ಫಲಾನುಭವಿಗಳ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಬಾಡಿಗೆ ಒಪ್ಪಂದದ ದಾಖಲೆಗಳನ್ನು ಪರಿಶೀಲಿಸಲಿದ್ದಾರೆ

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!
ರಾಜ್ಯ

ಗೃಹ ಜ್ಯೋತಿ ಪರಿಶೀಲನೆ: ಜಾತಿ ಪ್ರಮಾಣ ಪತ್ರ ಕಡ್ಡಾಯನಾ? ಸ್ಪಷ್ಟನೆ ಕೊಟ್ಟ ಬೆಸ್ಕಾಂ!

ಬೆಸ್ಕಾಂನ ಸಿಬ್ಬಂದಿ ಹಾಗೂ ಮೀಟರ್ ರೀಡರ್ ಗಳು ಸೇವಾ ಸಿಂಧು ಮೊಬೈಲ್ ಅಪ್ಲಿಕೇಷನ್ ಹಾಗೂ ಮುದ್ರಿತ ಘೋಷಣಾ ಪತ್ರದ ಮೂಲಕ ಮಾಹಿತಿಯನ್ನು ಗೃಹ ಫಲಾನುಭವಿಗಳ ಮನೆಗೆ ತೆರಳಿ ಕಲೆ ಹಾಕುತ್ತಿದ್ದಾರೆ.

ಬೆಂಗಳೂರು: Bescom ದುರಸ್ತಿ ಕಾರ್ಯ ವೇಳೆ ಕಾವೇರಿ ನೀರಿನ ಪೈಪ್‌ಲೈನ್‌ ಕಟ್ ಮಾಡಿದ ಸಿಬ್ಬಂದಿ!
ರಾಜ್ಯ

ಬೆಂಗಳೂರು: Bescom ದುರಸ್ತಿ ಕಾರ್ಯ ವೇಳೆ ಕಾವೇರಿ ನೀರಿನ ಪೈಪ್‌ಲೈನ್‌ ಕಟ್ ಮಾಡಿದ ಸಿಬ್ಬಂದಿ!

ಆದರೆ ಅಕ್ಷಯನಗರದ ಆಕ್ಸಿಸ್ ಅಂತರಾ ಅಪಾರ್ಟ್‌ಮೆಂಟ್‌ಗಳ 20 ಮನೆಗಳಿಗೆ ನೀರು ಸರಬರಾಜು ಇರಲಿಲ್ಲ. ವಿದ್ಯುತ್ ಲೈನ್ ಅನ್ನು ಪ್ರವೇಶಿಸಲು ಮಣ್ಣು ತೆಗೆಯುವ ಯಂತ್ರವು ಕಾವೇರಿ ಪೈಪ್‌ಲೈನ್ ಮುರಿದು ಹಾಕಿದೆ ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!
ರಾಜ್ಯ

ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಅಸ್ತು ಎಂದಿದೆ.

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!
ರಾಜ್ಯ

BESCOM ಗ್ರಾಹಕರಿಗೆ ವಿದ್ಯುತ್ ಶಾಕ್: ಆದಾಯ ಕೊರತೆ ತುಂಬಲು ಪ್ರತಿ ಯುನಿಟ್‌ಗೆ 56 ಪೈಸೆ ಹೆಚ್ಚಳ..!

ಈ ಆದೇಶ 2026 ಮೇ 1 ರಿಂದ 2027ರ ಏಪ್ರಿಲ್ 31ರವರೆಗೆ ಬಳಕೆಯಾಗುವ ವಿದ್ಯುತ್ ಬಿಲ್‌ಗೆ ಅನ್ವಯವಾಗಲಿದೆ.