BESCOM

'ಗೃಹಜ್ಯೋತಿ' ಯಶಸ್ವಿ ಅನುಷ್ಠಾನ: ಕರ್ನಾಟಕ ಮಾದರಿ ಅನುಸರಿಸಲು ತೆಲಂಗಾಣ ಮುಂದು!
ರಾಜ್ಯ

'ಗೃಹಜ್ಯೋತಿ' ಯಶಸ್ವಿ ಅನುಷ್ಠಾನ: ಕರ್ನಾಟಕ ಮಾದರಿ ಅನುಸರಿಸಲು ತೆಲಂಗಾಣ ಮುಂದು!

ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಲು ತೆಲಂಗಾಣ ಸರ್ಕಾರ ಮುಂದಾಗಿದೆ.

ಹೊಸ ವರ್ಷಾಚರಣೆ: ಸುರಕ್ಷತಾ ಕ್ರಮಗಳ ಅನುಸರಿಸುವಂತೆ ಜನತೆಗೆ ಬೆಸ್ಕಾಂ ಮನವಿ
ರಾಜ್ಯ

ಹೊಸ ವರ್ಷಾಚರಣೆ: ಸುರಕ್ಷತಾ ಕ್ರಮಗಳ ಅನುಸರಿಸುವಂತೆ ಜನತೆಗೆ ಬೆಸ್ಕಾಂ ಮನವಿ

ಹೊಸ ವರ್ಷಾಚರಣೆಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದ್ದು, ಈ ನಡುವಲ್ಲೇ ಸಂಭ್ರಮಾಚರಣೆ ಸಂದರ್ಭದಲ್ಲಿ ಸಂಭವಿಸುವ ಅವಘಡಗಳ ತಡೆಯಲು ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸಾರ್ವಜನಿಕರಿಗೆ ಮನವಿ ಮಾಡಿದೆ.

ಬೆಂಗಳೂರು: ಇಂದಿನಿಂದ ಗುರುವಾರದವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ; ಹೆಚ್ಚಿನ ವಿವರ ತಿಳಿಯಿರಿ
ರಾಜ್ಯ

ಬೆಂಗಳೂರು: ಇಂದಿನಿಂದ ಗುರುವಾರದವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ಕಡಿತ; ಹೆಚ್ಚಿನ ವಿವರ ತಿಳಿಯಿರಿ

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ನಂತಹ ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಂಡಿರುವುದರಿಂದ ಇಂದಿನಿಂದ ಗುರುವಾರದವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತವನ್ನು ಎದುರಿಸುವ ಸಾಧ್ಯತೆಯಿದೆ.

ಬೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 1.44 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ರಾಜ್ಯ

ಬೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 1.44 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ

ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಬೆಸ್ಕಾಂ ಅಧಿಕಾರಿಯ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಕೋಟ್ಯಾಂತರ ರುಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ರಾಜ್ಯ

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: 5 ಅಧಿಕಾರಿಗಳು ಅಮಾನತು, ಇಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ
ರಾಜ್ಯ

ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: 5 ಅಧಿಕಾರಿಗಳು ಅಮಾನತು, ಇಬ್ಬರಿಗೆ ಕಾರಣ ಕೇಳಿ ನೋಟಿಸ್ ಜಾರಿ

ವಿದ್ಯುತ್ ತಂತಿ ತುಳಿದು ತಾಯಿ ಮತ್ತು ಮಗು ಸಾವಿಗೀಡಾದ ಪ್ರಕರಣದಲ್ಲಿ, ಬೆಸ್ಕಾಮ್ ನ 5 ಅಧಿಕಾರಿಗಳನ್ನು  ಅಮಾನತುಗೊಳಿಸಲಾಗಿದ್ದು, ಇಬ್ಬರು ಹಿರಿಯ ಅಧಿಕಾರಿಗಳಿಗೆ ಕಾರಣ ಕೇಳಿ ನೊಟೀಸ್ ಜಾರಿಗೊಳಿಸಲಾಗಿದೆ. 

ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-9 ತಿಂಗಳ ಮಗು ಬಲಿ; ವಿದ್ಯುತ್ ತಂತಿ ತುಳಿದು ದಾರುಣ ಸಾವು
ರಾಜ್ಯ

ಬೆಸ್ಕಾಂ ನಿರ್ಲಕ್ಷಕ್ಕೆ ತಾಯಿ-9 ತಿಂಗಳ ಮಗು ಬಲಿ; ವಿದ್ಯುತ್ ತಂತಿ ತುಳಿದು ದಾರುಣ ಸಾವು

ರಸ್ತೆ ಮೇಲೆ ಹೋಗುತ್ತಿದ್ದಾಗ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಇಬ್ಬರು ಸ್ಥಳದಲ್ಲೇ ದುರ್ಮರಣವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಭಾನುವಾರ ನಡೆದಿದೆ.

ವಿದ್ಯುತ್ ಕಳವು: ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರು. ದಂಡ ಪಾವತಿಸಲು ಸೂಚನೆ!
ರಾಜ್ಯ

ವಿದ್ಯುತ್ ಕಳವು: ಎಚ್.ಡಿ ಕುಮಾರಸ್ವಾಮಿಗೆ ಬೆಸ್ಕಾಂ ಶಾಕ್; 68 ಸಾವಿರ ರು. ದಂಡ ಪಾವತಿಸಲು ಸೂಚನೆ!

ದೀಪಾವಳಿ ಹಬ್ಬದ ನಿಮಿತ್ತ ನಗರದ ಜೆ.ಪಿ.ನಗರದಲ್ಲಿರುವ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಎಳೆದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಬೆಸ್ಕಾಂ ಎಫ್ಐಆರ್ ದಾಖಲಿಸಿದೆ.

ಬೆಸ್ಕಾಂನಲ್ಲಿ ವರ್ಷಕ್ಕೆ 70 ಕೋಟಿಯಷ್ಟು ಹಗರಣ: ರೈತ ಹಿತರಕ್ಷಣಾ ವೇದಿಕೆ ಆರೋಪ
ರಾಜ್ಯ

ಬೆಸ್ಕಾಂನಲ್ಲಿ ವರ್ಷಕ್ಕೆ 70 ಕೋಟಿಯಷ್ಟು ಹಗರಣ: ರೈತ ಹಿತರಕ್ಷಣಾ ವೇದಿಕೆ ಆರೋಪ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (BESCOM) ವ್ಯಾಪ್ತಿಯ ತಾಲೂಕುಗಳ 45 ಕೇಂದ್ರಗಳಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿ ಗುತ್ತಿಗೆ ನೀಡುವಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳು ಬೆಳಕಿಗೆ ಬಂದಿವೆ. ಈ ಉಲ್ಲಂಘನೆಯಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 70 ಕೋಟಿ ರೂಪಾಯಿ ನಷ್ಟ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ.