BESCOM

ವಿದ್ಯುತ್ ಕಳ್ಳತನ; 2.59 ಕೋಟಿ ರೂ. ದಂಡ ವಿಧಿಸಿ ಶಾಕ್ ನೀಡಿದ ಬೆಸ್ಕಾಂ
ವಿದ್ಯುತ್ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಸ್ಕಾಂನ ಜಾಗೃತ ದಳ ಕಳೆದ 4 ತಿಂಗಳಲ್ಲಿ 10,908 ವಿದ್ಯುತ್ ಸ್ಥಾವರಗಳ ತಪಾಸಣೆ ಮಾಡಿ ತಪ್ಪಿತಸ್ಥ ಗ್ರಾಹಕರಿಗೆ 2.59 ಕೋಟಿ ರೂ. ದಂಡ ವಿಧಿಸಿದೆ.

ಹೊಸ ವರ್ಷಕ್ಕೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ: ಬೆಸ್ಕಾಂ-ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರ ಕಡಿತ
ವಿಧಾನಸಭಾ ಚುನಾವಣೆ ಹತ್ತಿರದಲ್ಲಿದ್ದು, ಈ ನಡುವಲ್ಲೇ ಹೊಸ ವರ್ಷಕ್ಕೆ ರಾಜ್ಯ ಸರ್ಕಾರ ಶುಭ ಸುದ್ದಿಯೊಂದನ್ನು ನೀಡಿದೆ. ಬೆಸ್ಕಾಂ-ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ದರವನ್ನು ಕಡಿತಗೊಳಿಸಿದೆ.

ಬೆಸ್ಕಾಂ ನಕಲಿ ನೇಮಕಾತಿ ಹಗರಣದ ತನಿಖೆಗೆ ತಂಡ ರಚನೆ
ಬೆಸ್ಕಾಂ ನಕಲಿ ನೇಮಕಾತಿ ಹಗರಣದ ಗಂಭೀರತೆಯನ್ನು ಪರಿಗಣಿಸಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಅವರು ಬುಧವಾರ ತನಿಖೆಗಾಗಿ ಅಧಿಕಾರಿಗಳ ತಂಡವನ್ನು ರಚಿಸಿದ್ದಾರೆ.

11 ರೂಪಾಯಿ ವಿದ್ಯುತ್ ಬಿಲ್ ಪಾವತಿಸಲು 2.05 ಲಕ್ಷ ಕಳೆದುಕೊಂಡ ಲೆಕ್ಕಿಗ!
ಆತ ಫ್ರೀಲ್ಯಾನ್ಸ್ ಅಕೌಂಟೆಂಟ್, ಆತ ಪಾವತಿ ಮಾಡಬೇಕಿದ್ದ ವಿದ್ಯುತ್ ಬಿಲ್ ಕೇವಲ 11 ರೂಪಾಯಿಗಳಷ್ಟೇ! ಆದರೆ ಕಳೆದುಕೊಂಡಿದ್ದು 2.05 ಲಕ್ಷ ರೂಪಾಯಿಗಳನ್ನ!

ನಿಗದಿತ ಮೊತ್ತಕ್ಕಿಂತ ಹೆಚ್ಚು ಶುಲ್ಕ: ಬೆಂಗಳೂರು ನಾಗರಿಕರೇ ಈ ಬಾರಿ ಆನ್ ಲೈನ್ ಲ್ಲಿ ವಿದ್ಯುತ್ ಬಿಲ್ ಪಾವತಿಸಬೇಡಿ
ನ್‌ಲೈನ್ ಮೂಲಕ ಬಿಲ್ ಪಾವತಿ ಮಾಡುವುದರ ಬದಲಾಗಿ ಖುದ್ದಾಗಿ ಹೋಗಿ ಶುಲ್ಕ ಪಾವತಿ ಮಾಡುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ನಾಗರಿಕರಿಗೆ ತಿಳಿಸಿದೆ.

ಕುಟುಂಬದ ದೀಪ ನಂದಿಸಿದ ಬೆಸ್ಕಾಂ ನಿರ್ಲಕ್ಷ್ಯ!
ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತಗುಲಿ 23 ವರ್ಷದ ಯುವತಿ ಸಾವನ್ನಪ್ಪಿದ್ದು, ಯುವತಿಯ ಈ ಸಾವು ಇದೀಗ ಆಕೆಯ ಕುಟುಂಬದ ದೀಪವನ್ನೇ ಆರಿಸಿದೆ.

ಕರ್ನಾಟಕ: ವಿದ್ಯುತ್ ಬಿಲ್ ಪಾವತಿ ನೆಪದಲ್ಲಿ ಗ್ರಾಹಕರಿಗೆ ವಂಚನೆ, ಬೆಸ್ಕಾಂನಿಂದ ಪೊಲೀಸ್ ದೂರು
ಆನ್ಲೈನ್ ಮೂಲಕ ಬೆಸ್ಕಾಂ ಗ್ರಾಹಕರನ್ನು ವಂಚಿಸಿ ಹಣ ವಸೂಲಿ ಮಾಡುತ್ತಿರುವ ಸೈಬರ್ ವಂಚಕರ ಜಾಲದ ವಿರುದ್ದ ಕ್ರಮ ಜರಗಿಸುವಂತೆ ಕೋರಿ ಸೈಬರ್ ಕ್ರೈಂ ಠಾಣೆಗೆ ಬೆಸ್ಕಾಂ ದೂರು ನೀಡಿದೆ.

ವಿದ್ಯುತ್ ಬಿಲ್ ಪಾವತಿಗೆ 6 ತಿಂಗಳ ಕಾಲಾವಕಾಶ ಇಲ್ಲ, 15 ದಿನ ಮಾತ್ರ: ಬೆಸ್ಕಾಂ ಸ್ಪಷ್ಟನೆ
ವಿದ್ಯುತ್ ಶುಲ್ಕ ಪಾವತಿಗೆ ಬಿಲ್ ನೀಡಿದ ದಿನದಿಂದ 6 ತಿಂಗಳುಗಳ ಕಾಲಾವಕಾಶವಿರುತ್ತದೆ ಎಂಬ ಸುಳ್ಳು ಮಾಹಿತಿಯನ್ನು ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗುತ್ತಿದ್ದು, ಇಂತಹ ವದಂತಿ...

ವಿದ್ಯುತ್ ದರ ಏರಿಸಲು ಬೆಸ್ಕಾಮ್ ಚಿಂತನೆ
ವಿದ್ಯುತ್ ದರ ಪರಿಷ್ಕರಣೆಗೆ ಮುಂದಾಗಿರುವ ಬೆಸ್ಕಾಮ್ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ಗೆ ವಿದ್ಯುತ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

