ಸಿನಿಮಾ ಸುದ್ದಿಕವಿತಾ ಲಂಕೇಶ್ ನಿರ್ದೇಶನದ ‘ಗೌರಿ’ ಸಾಕ್ಷ್ಯ ಚಿತ್ರಕ್ಕೆ ಬೆಸ್ಟ್ ಹ್ಯೂಮನ್ ರೈಟ್ಸ್ ಚಿತ್ರ ಪ್ರಶಸ್ತಿ
ಸಾಮಾಜಿಕ ಹೋರಾಟಗಾರ್ತಿ, ಪತ್ರಕರ್ತೆ ಗೌರಿ ಲಂಕೇಶ್ ಅವರ ಜೀವನವನ್ನು ಆಧರಿಸಿ ಕವಿತಾ ಲಂಕೇಶ್ ಅವರು ನಿರ್ದೇಶಿಸಿರುವ ಸಾಕ್ಷ್ಯಚಿತ್ರ 'ಗೌರಿ' ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದೆ.