ರಾಜ್ಯಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ
ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.