ರಾಜ್ಯಜೈಲಿನ ಕೈದಿಗಳಿಗೆ ಉತ್ತಮ ಆಹಾರ- ಸ್ವಚ್ಛತೆಯಲ್ಲಿ ದೇಶದಲ್ಲಿಯೇ ಪರಪ್ಪನ ಅಗ್ರಹಾರಕ್ಕೆ ಮೊದಲ ಸ್ಥಾನ!
ಕಾರಾಗೃಹದಲ್ಲಿ ಕೈದಿಗಳಿಗೆ ಉತ್ಕೃಷ್ಟಹಾಗೂ ಸ್ವಾದಿಷ್ಟವಾದ ಆಹಾರ ಪೂರೈಕೆ ಹಾಗೂ ನೈರ್ಮಲ್ಯ ಸ್ಪರ್ಧಾ ವಿಭಾಗದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಅಖಿಲ ಭಾರತ ಕಾರಾಗೃಹ ಸಮ್ಮೇಳನದಲ್ಲಿ ಪ್ರಥಮ ಸ್ಥಾನ ಸಂದಿದೆ.