ದೇಶ'ಬೇಟಿ ಪಡಾವೋ ಬೇಟಿ ಬಚಾವೋ' ಹೇಗೆ: ಪ್ರಧಾನಿ ಮೋದಿಗೆ ಹರಿಯಾಣ ಅತ್ಯಾಚಾರ ಸಂತ್ರಸ್ತೆ ತಾಯಿ ಪ್ರಶ್ನೆ
2018ನೇ ಸಾಲಿನ ಸಿಬಿಎಸ್ ಇ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಅಗ್ರ ಸ್ಥಾನ ಪಡೆದಿದ್ದ ಹರ್ಯಾಣ ಮೂಲದ ಯುವತಿಯನ್ನು ಅಪಹರಿಸಿದ ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಪ್ರಕರಣ ಸಂಬಂಧ ಕೇಂದ್ರ...