ದೇಶಸಂಕ್ರಾಂತಿ ಹಬ್ಬದ ನಡುವೆ, ನಿಯಮ ಮೀರಿ ಕೋಳಿ ಕಾಳಗ: 2,000 ಕೋಟಿ ರೂ ಗೂ ಅಧಿಕ ಮೊತ್ತದ ಬೆಟ್ಟಿಂಗ್!
ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಆಂಧ್ರಪ್ರದೇಶದಲ್ಲಿ, ವಿಶೇಷವಾಗಿ ಗೋದಾವರಿ ಭಾಗದ ಜಿಲ್ಲೆಗಳಲ್ಲಿ ಕೋಳಿ ಕಾಳಗವು ಒಂದು ಪ್ರಮುಖ ಪಂದ್ಯವಾಗಿದೆ. ಅಲ್ಲಿ ಸ್ಥಳೀಯರು ಈ ರಕ್ತಪಾತ ಹರಿಸುವ ಕ್ರೀಡೆಯನ್ನು ಪಾಲಿಸಬೇಕಾದ ಸಂಪ್ರದಾಯವೆಂದು ಪರಿಗಣಿಸುತ್ತಾರೆ.