ರಾಜ್ಯNEET 2024 ಫಲಿತಾಂಶ ಗೊಂದಲ: ಬಯಸಿದ ಕಾಲೇಜುಗಳಲ್ಲಿ ಸೀಟು ಅಲಭ್ಯ, ಮುಂದಿನ ವರ್ಷ ಮತ್ತೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಒಲವು!
ಕರ್ನಾಟಕದ ನೀಟ್-ಯುಜಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ರ್ಯಾಂಕ್ ವೈದ್ಯಕೀಯ ಕ್ಷೇತ್ರದಲ್ಲಿ ತಮ್ಮ ವೃತ್ತಿಜೀವನದ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು ಎಂಬ ಆತಂಕದಲ್ಲಿದ್ದಾರೆ.