ರಾಜ್ಯರಾಮನಗರ: ಉಪ ಲೋಕಾಯುಕ್ತರ ಭೇಟಿ ಎಪೆಕ್ಟ್; ಬಾಲಕಿಯರ ವಸತಿ ನಿಲಯಕ್ಕೆ ಉತ್ತಮ ಸೌಕರ್ಯಗಳ ಪೂರೈಕೆ
ರಾಜ್ಯ ರಾಜಧಾನಿಯಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ರೇಷ್ಮೆ ನಗರಿ ಖ್ಯಾತಿಯ ರಾಮನಗರದಲ್ಲಿನ ಸುಮಾರು 80 ವಿದ್ಯಾರ್ಥಿನಿಯರಿರುವ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಇದೀಗ ಪರಿಸ್ಥಿತಿಸುಧಾರಿಸಿದ್ದು, ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ.