ರಾಜ್ಯಬೆಂಗಳೂರು: ಬಿಡಿಎನಿಂದ ಕೆಂಪೇಗೌಡ ಲೇಔಟ್ನಲ್ಲಿ ಬೆಟರ್ಮೆಂಟ್ ಶುಲ್ಕ ಸಂಗ್ರಹ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ನಾಡಪ್ರಭು ಕೆಂಪೇಗೌಡ ಲೇಔಟ್ನಲ್ಲಿ(ಎನ್ಪಿಕೆಎಲ್) 827 ಎಕರೆ ಜಮೀನಿನ ಭೂಮಾಲೀಕರಿಂದ ಬೆಟರ್ಮೆಂಟ್ ಶುಲ್ಕ ಸಂಗ್ರಹಿಸುವ ಪ್ರಕ್ರಿಯೆ ಆರಂಭಿಸಿದ್ದು, 90 ದಿನಗಳಲ್ಲಿ ಶುಲ್ಕ ಪಾವತಿಸುವಂತೆ...