betting

ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ರೂ.2 ಸಾವಿರ ಕೋಟಿಗೂ ಅಧಿಕ ಬೆಟ್ಟಿಂಗ್!
ಕ್ರಿಕೆಟ್

ಭಾರತ-ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ರೂ.2 ಸಾವಿರ ಕೋಟಿಗೂ ಅಧಿಕ ಬೆಟ್ಟಿಂಗ್!

ಹೈವೋಲ್ಟೇಜ್ ಪಂದ್ಯಕ್ಕೆ 2,000 ಕ್ಕೂ ಅಧಿಕ ಬೆಟ್ಟಿಂಗ್ ನಡೆದಿದೆ ಎಂದು ಅಖಿಲ ಭಾರತೀಯ ಗೇಮಿಂಗ್ ಫೆಡರೇಷನ್(ಎಐಜಿಎಫ್) ಅಂದಾಜಿಸಿದೆ.

ಐಪಿಎಲ್ ಬೆಟ್ಟಿಂಗ್: ಸಿಲಿಕಾನ್ ಸಿಟಿಯಲ್ಲಿ ಸಾವಿರ ಕೂಟಿಗೂ ಅಧಿಕ ವಹಿವಾಟು!
ಕ್ರೀಡೆ

ಐಪಿಎಲ್ ಬೆಟ್ಟಿಂಗ್: ಸಿಲಿಕಾನ್ ಸಿಟಿಯಲ್ಲಿ ಸಾವಿರ ಕೂಟಿಗೂ ಅಧಿಕ ವಹಿವಾಟು!

ಐಪಿಎಲ್ ಸೀಸನ್ ಮುಕ್ತಾಯವಾಗಿದ್ದರೂ ಅದರ ಪರಿಣಾಮಗಳು ಮಾತ್ರ ಇನ್ನೂ ಅಂತ್ಯಕಂಡಿಲ್ಲ. ಭಾರತದಲ್ಲಿ ಬೆಟ್ಟಿಂಗ್ ನಿಷೇಧವಾಗಿದ್ದರೂ ಅನಧಿಕೃತವಾಗಿ ಬೆಟ್ಟಿಂಗ್ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂಬುದಕ್ಕೆ ಇತ್ತೀಚಿಗೆ ಮುಕ್ತಾಯವಾದ ಐಪಿಎಲ್ ಸೀಸನ್ 10 ಸರಣಿಯೇ ಸಾಕ್ಷಿ...

ಕೆಪಿಎಲ್ 2016: ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ನಾಲ್ವರ ಬಂಧನ
ಕ್ರಿಕೆಟ್

ಕೆಪಿಎಲ್ 2016: ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ನಾಲ್ವರ ಬಂಧನ

ಕರ್ನಾಟಕ ಪ್ರಿಮಿಯರ್ ಲೀಗ್(ಕೆಪಿಎಲ್) ಟಿ20 ಟೂರ್ನಿಯ ವೇಳೆ ಬೆಟ್ಟಿಂಗ್ ದಂಧೆ ನಡೆಸಿದ ಆರೋಪದ ಮೇಲೆ ಹರಿಯಾಣ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ...

ಇಂಡೋ- ಆಸಿಸ್ ಪಂದ್ಯ: ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಬಂಧನ
ದೇಶ

ಇಂಡೋ- ಆಸಿಸ್ ಪಂದ್ಯ: ಬೆಟ್ಟಿಂಗ್ ನಲ್ಲಿ ತೊಡಗಿದ್ದ ನಾಲ್ವರ ಬಂಧನ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ವಿಶ್ವ ಟಿ20 ಕ್ರಿಕೆಟ್ ಮ್ಯಾಚ್ ಮೇಲೆ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಖಚಿತ ಮಾಹಿತಿ...

ಬೆಟ್ಟಿಂಗ್ ಅಡ್ಡೆ ಮೆಲೆ ದಾಳಿ
ಜಿಲ್ಲಾ ಸುದ್ದಿ

ಬೆಟ್ಟಿಂಗ್ ಅಡ್ಡೆ ಮೆಲೆ ದಾಳಿ

ಕ್ರಿಕೆಟ್ ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಆರೋಪಿಯನ್ನು ಬಂಧಿಸಿರು.1 ಲಕ್ಷ ನಗದು, ಮೂರು ಮೊಬೈಲ್ ಫೋನ್, ಟಿವಿ ಸೇರಿದಂತೆ ಇತರೆ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ...

ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ : ಸಿಐಡಿ ತನಿಖೆ ಚುರುಕು
ಜಿಲ್ಲಾ ಸುದ್ದಿ

ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ : ಸಿಐಡಿ ತನಿಖೆ ಚುರುಕು

ಹುಬ್ಬಳ್ಳಿ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದ ತನಿಖೆ ಚುರುಕುಗೊಂಡಿದೆ. ಸಿಐಡಿ ಅಧಿಕಾರಿಗಳು ಬುಧವಾರವೂ ನಗರಾದ್ಯಂತ ಸಂಚರಿಸಿ ಮಾಹಿತಿ ಕಲೆ ಹಾಕುವ...

ಕ್ರಿಕೆಟ್ ಬೆಟ್ಟಿಂಗ್‌ಗೆ ಕಡಿವಾಣ, ದೇಣಿಗೆ ಬಗ್ಗೆ ನಿಗಾ: ಎಸ್‌ಐಟಿ
ವಾಣಿಜ್ಯ

ಕ್ರಿಕೆಟ್ ಬೆಟ್ಟಿಂಗ್‌ಗೆ ಕಡಿವಾಣ, ದೇಣಿಗೆ ಬಗ್ಗೆ ನಿಗಾ: ಎಸ್‌ಐಟಿ

ಕಪ್ಪು ಹಣದ ನಿಯಂತ್ರಣಕ್ಕಾಗಿ ಸುಪ್ರೀಂ ಕೋರ್ಟ್ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ನಿಯೋಜನೆ ಮಾಡಿದೆ. ಕ್ರಿಕೆಟ್‌ನಲ್ಲಿ ಬೆಟ್ಟಿಂಗ್...

ಸಿಬಿಐಗೆ ಬೆಟ್ಟಿಂಗ್?
ರಾಜಕೀಯ

ಸಿಬಿಐಗೆ ಬೆಟ್ಟಿಂಗ್?

ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿನ ಕ್ರಿಕೆಟ್ ಬೆಟ್ಟಿಂಗ್ ದಂಧೆ ಕುರಿತ ತನಿಖೆ ಯನ್ನು ಸಿಬಿಐಗೆ ವಹಿಸಲು ಸರ್ಕಾರ ಸಿದ್ಧವಿದೆ...

ಬೆಟ್ಟಿಂಗ್ ರ್ಯಾಕೆಟ್: ಆಂಧ್ರದಲ್ಲಿ ೮ ಬುಕ್ಕಿಗಳ ಬಂಧನ
ಪ್ರಧಾನ ಸುದ್ದಿ

ಬೆಟ್ಟಿಂಗ್ ರ್ಯಾಕೆಟ್: ಆಂಧ್ರದಲ್ಲಿ ೮ ಬುಕ್ಕಿಗಳ ಬಂಧನ

ಬೆಟ್ಟಿಂಗ್ ರ್ಯಾಕೆಟ್ ಆರೋಪದ ಮೇಲೆ ಕಲಾನಿಕೇತನ ಶೋರೂಮ್ ಬಳಿಯ ಮನೆಯೊಂದರಲ್ಲಿ ೮ ಜನ ಬುಕ್ಕಿಗಳನ್ನು ಬಂಧಿಸಲಾಗಿದೆ