ರಾಜ್ಯಕರ್ನಾಟಕದಲ್ಲಿ ಸಕ್ಕರೆ, ಮದ್ಯ, ಪಾನೀಯ, ಪ್ರವಾಸೋದ್ಯಮ ಉದ್ಯಮಗಳಿಗೆ ಸಂಕಷ್ಟ: ಅಧ್ಯಯನ ವರದಿ
ಅಧಿಕ ನಿಯಂತ್ರಣ, ಕಬ್ಬಿನ ಕಾರ್ಖಾನೆಗಳಲ್ಲಿನ ಬೆಲೆ ನಿಗದಿ, ಮದ್ಯ ಮತ್ತು ಪಾನೀಯ ಉದ್ಯಮದಲ್ಲಿ ಅನಿಯಮಿತ ಬೆಳವಣಿಗೆ, ಪ್ರವಾಸೋದ್ಯಮ ಉದ್ಯಮಗಳಲ್ಲಿ ಪರವಾನಗಿಯ ಏಕರೂಪತೆಯ ಕೊರತೆ ಇವೆಲ್ಲಾ ಕರ್ನಾಟಕದಲ್ಲಿ ಒತ್ತಡದಲ್ಲಿವೆ ಎಂದು ಅಧ್ಯಯನದಿಂದ ತಿಳಿದುಬಂದಿದೆ.