ರಾಜ್ಯಮೇ 11ರಿಂದ 'ಆಲ್ಕೋಹಾಲ್ ಇನ್ ಬೇವರೇಜ್' ತೆರಿಗೆ ಜಾರಿ: ಮದ್ಯದ ದರಗಳಲ್ಲಿ ಭಾರೀ ಬದಲಾವಣೆ..!
ಹೊಸ ನೀತಿಯ ಪ್ರಕಾರ, ಬ್ರಾಂಡಿ, ವಿಸ್ಕಿ, ರಮ್, ಜಿನ್, ಬಿಯರ್, ವೈನ್ ಸೇರಿದಂತೆ ವಿವಿಧ ಮದ್ಯಗಳಲ್ಲಿ ಇರುವ “ಆಲ್ಕೋಹಾಲ್ ಪ್ರಮಾಣ” ಆಧರಿಸಿ ತೆರಿಗೆ ವಿಧಿಸಲಾಗುತ್ತದೆ. ಇದರಿಂದ ಈಗಿರುವ 16 ಅಬಕಾರಿ ಸ್ಲ್ಯಾಬ್ಗಳನ್ನು ಕಡಿತಗೊಳಿಸಿ ಕೇವಲ 8 ಸ್ಲ್ಯಾಬ್ಗಳಿಗೆ ಸೀಮಿತಗೊಳಿಸಲಾಗಿದೆ.