ನಗರದ ಬಿಜಿಎಸ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ವೈದ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಹಿನ್ನೆಲೆಯಲ್ಲಿ ಇಬ್ಬರನ್ನು ಕೆಂಗೇರಿ ಪೊಲೀಸರು ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.