ದೇಶಅಯೋಧ್ಯೆ ವಿವಾದ: ಹೆಚ್ಚುವರಿ ಭೂಮಿ ಹಿಂದಿರುಗಿಸಲು ಅನುಮತಿ ಕೋರಿ ಸುಪ್ರೀಂಗೆ ಕೇಂದ್ರ ಸರ್ಕಾರ ಅರ್ಜಿ
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ವಿವಾದಿತ ರಾಮಜನ್ಮಭೂಮಿ - ಬಾಬ್ರಿ ಮಸೀದಿ ಭೂಮಿಯಲ್ಲಿ ತಾನು ಸ್ವಾಧೀನ ಪಡಿಸಿಕೊಂಡಿದ್ದ ಹೆಚ್ಚುವರಿ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂದಿರುಗಿಸಲು ಅನುಮತಿ ನೀಡುವಂತೆ ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದೆ.