ರಾಜ್ಯಚಿಕ್ಕಮಗಳೂರು: ಭದ್ರಾ ಹಿನ್ನೀರಿಯಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರ ದುರ್ಮರಣ
ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೂವರ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.