ರಾಜ್ಯಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮಗ ಕಣ್ಮರೆ; ದುಃಖ ತಡೆಯಲಾಗದೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ!
ಮಲೆನಾಡಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಪಿಕಪ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯೊಡೆದು ಪಕ್ಕದಲ್ಲೇ ಹರಿಯುತ್ತಿದ್ದ ಭದ್ರಾ ನದಿಗೆ ಉರುಳಿ ಬಿದ್ದಿತ್ತು.