Bhadra Upper Bank Project

Watch | ಮಾನನಷ್ಟ ಮೊಕದ್ದಮೆ ಪ್ರಕರಣ: ಸಿಎಂ ಗೆ ಕೋರ್ಟ್ ನೊಟೀಸ್; ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ- ಪ್ರಧಾನಿಗೆ ಸಿಎಂ ಪತ್ರ; ಗ್ಯಾರೆಂಟಿ ಯೋಜನೆಗಳಿಗೆ ರಾಜ್ಯಪಾಲರ ಮೆಚ್ಚುಗೆ

ಭದ್ರಾ ಮೇಲ್ದಂಡೆ ಯೋಜನೆ: ಕಾಲುವೆ ಕಾಮಗಾರಿಗೆ 51.32 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಗೆ ಕೇಂದ್ರದ ಅನುಮೋದನೆ!
ಕೇಂದ್ರ ಅರಣ್ಯ ಸಚಿವರ ಅಧ್ಯಕ್ಷತೆಯ ಸ್ಥಾಯಿ ಸಮಿತಿ, ರಾಷ್ಟ್ರೀಯ ವನ್ಯ ಜೀವಿ ಮಂಡಳಿ ಡಿಸೆಂಬರ್ 21, 2024 ರಂದು ನಡೆಸಿದ ಸಭೆಯಲ್ಲಿ ಈ ಬಗ್ಗೆ ಶಿಪಾರಸ್ಸು ಮಾಡಿತ್ತು.

