ದೇಶಮೇಕೆದಾಟು-ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ CM ಸಿದ್ದರಾಮಯ್ಯ, DCM ಶಿವಕುಮಾರ್ ಮನವಿ!
ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್,ರು ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದ್ದಾರೆ.