Bhadravathi

ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!
ರಾಜ್ಯ

ಭದ್ರಾವತಿಯ VISL ಕಾರ್ಖಾನೆಯ ಡಿಜಿಎಂ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ!

ವಿಐಎಸ್ಎಲ್ ಅಧಿಕಾರಿಗಳ ಕ್ವಾಟ್ರಸ್‌ನಲ್ಲಿರುವ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೋವಿಂದರಾಜ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ದೌರ್ಜನ್ಯ, ದಬ್ಬಾಳಿಕೆ ಬಹಳ ದಿನ ನಡೆಯಲ್ಲ; ಇದು ಮುಕ್ತಾಯವಲ್ಲ- ಹೊಸ ಅಧ್ಯಾಯ: ನಿಖಿಲ್ ಕುಮಾರಸ್ವಾಮಿ
ರಾಜ್ಯ

ದೌರ್ಜನ್ಯ, ದಬ್ಬಾಳಿಕೆ ಬಹಳ ದಿನ ನಡೆಯಲ್ಲ; ಇದು ಮುಕ್ತಾಯವಲ್ಲ- ಹೊಸ ಅಧ್ಯಾಯ: ನಿಖಿಲ್ ಕುಮಾರಸ್ವಾಮಿ

ರಾಮನಗರದಲ್ಲಿ ಧಮ್, ತಾಕತ್ ಬಗ್ಗೆ ಮಾತನಾಡುತ್ತೀರಿ. ಈ ಪ್ರಕರಣದ ಬಗ್ಗೆಯೂ ಎಫ್​ಐಆರ್​ ಹಾಕಿ, ತನಿಖೆ ಮಾಡಿಸಿ'' ಎಂದು ಆಗ್ರಹಿಸಿದರು.

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ
ರಾಜ್ಯ

ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಬೆದರಿಕೆ, ನಿಂದನೆ: ಮೂವರ ಬಂಧನ

ಶಿವಮೊಗ್ಗದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್ ಅವರು ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Watch | ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ; ದೂರು ದಾಖಲು
ವಿಡಿಯೋ

Watch | ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ; ದೂರು ದಾಖಲು

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ
ರಾಜ್ಯ

ಭದ್ರಾವತಿ VISL ಪುನಶ್ಚೇತನಕ್ಕೆ ಯಾವುದೇ ಯೋಜನೆಯಿಲ್ಲ: ಕೇಂದ್ರ ಉಕ್ಕು ಸಚಿವಾಲಯ ಸ್ಪಷ್ಟನೆ

ಸರ್ಕಾರಿ ಸ್ವಾಮ್ಯದ ಸ್ಥಾವರವನ್ನು ಪುನರುಜ್ಜೀವನಗೊಳಿಸುವ ಯಾವುದೇ ಯೋಜನೆ ಇಲ್ಲ ಮತ್ತು ಸ್ಥಾವರವನ್ನು ಮುಚ್ಚಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವಾಲಯವು ಜುಲೈ 30 ರಂದು ಲೋಕಸಭೆಯಲ್ಲಿ ಸ್ಪಷ್ಟಪಡಿಸಿದೆ.

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ರಾಜ್ಯ

ಭದ್ರಾವತಿ: ಕಾಂಗ್ರೆಸ್ ಶಾಸಕನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿಕೆ ಸಂಗಮೇಶ್ವರ್ ಅವರನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ ಬಿಜೆಪಿ ಕಾರ್ಯಕರ್ತನ ಮೇಲೆ ಆರು ಮಂದಿಯಿದ್ದ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ ವರದಿಯಾಗಿದೆ.

ಶಿವಮೊಗ್ಗ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು
ರಾಜ್ಯ

ಶಿವಮೊಗ್ಗ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು 32 ವರ್ಷದ ಬೀರು (ಎಸ್ ಬೀರೇಶ್) ಮತ್ತು 30 ವರ್ಷದ ಎಸ್ ಸುರೇಶ್ ಎಂದು ಗುರುತಿಸಲಾಗಿದೆ.

ಬೈಕ್‌ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!
ರಾಜ್ಯ

ಬೈಕ್‌ಗಳು ಡಿಕ್ಕಿ ಹೊಡೆದು ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರು, ಲಾರಿ ಹರಿದು ಸಾವು!

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿ ಶನಿವಾರ ತಡರಾತ್ರಿ ಅರಹತೋಳಲು-ಮಾರಶೆಟ್ಟಿಹಳ್ಳಿ ರಸ್ತೆಯಲ್ಲಿ ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಒಂದೇ ಕುಟುಂಬದ ಮೂವರು ಯುವಕರ ಮೇಲೆ ಲಾರಿ ಹರಿದಿರುವ ದಾರುಣ ಘಟನೆ ನಡೆದಿದೆ.

ಶಿವಮೊಗ್ಗ: ಪ್ರಕಾಶ್​ ರೈ ಸಂವಾದ ನಡೆಸಿದ ಕಾಲೇಜು ಕೊಠಡಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!
ರಾಜ್ಯ

ಶಿವಮೊಗ್ಗ: ಪ್ರಕಾಶ್​ ರೈ ಸಂವಾದ ನಡೆಸಿದ ಕಾಲೇಜು ಕೊಠಡಿ ಶುದ್ಧೀಕರಣಗೊಳಿಸಿದ ವಿದ್ಯಾರ್ಥಿಗಳು!

ಭದ್ರಾವತಿಯ ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹೊರಗಿಟ್ಟು ಪ್ರಕಾಶ್ ರೈ ಜೊತೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.