Bhagalakote

ಉಪಚುನಾವಣೆ ಫಲಿತಾಂಶ ರಾಜ್ಯದಲ್ಲಿನ ಕಾಂಗ್ರೆಸ್ ಭವಿಷ್ಯ ನಿರ್ಧರಿಸಲಿದೆ: ಆರ್. ಅಶೋಕ್
ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಸ್ಪರ್ಧೆಯಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಲಿದ್ದು, ರಾಜ್ಯದ ಭವಿಷ್ಯವನ್ನು ನಿರ್ಧರಿಸಲಾಗುತ್ತದೆ ಎಂದಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ ಮನೆ ಕಳವು: ಇಬ್ಬರು ಆರೋಪಿಗಳ ಬಂಧನ
ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ನಡೆದ ಕಳವು ಪ್ರಕರಣ ಸಂಬಂಧ ತೇರದಾಳ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈರುಳ್ಳಿ ಲಾಭ ರೈತರ ಪಾಲಾಗದೇ ಏಜೆಂಟ್‌ರ ಜೇಬು ಸೇರಿದೆ- ಸಿದ್ದರಾಮಯ್ಯ
ಈರುಳ್ಳಿ ಬೆಲೆ ಏರಿಕೆಯ ಲಾಭ ದಲ್ಲಾಳ್ಳಿಗಳ ಪಾಲಾಗಿದ್ದು, ರೈತರಿಗೆ ಯಾವುದೇ ಪ್ರಯೋಜನವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

