Bhagalpur

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಐಎಸ್‌ಐ, ನಕ್ಸಲೀಯರಿಂದ ಬೆದರಿಕೆ
ಫೆಬ್ರುವರಿ 10 ರಂದು ಭಾಗಲ್ಪುರಕ್ಕೆ ಭೇಟಿ ನೀಡುವ ಮುನ್ನ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಐಎಸ್ಐ, ಉಗ್ರರು ಮತ್ತು ಮೂಲಭೂತವಾದಿಗಳಿಂದ ಬೆದರಿಕೆಗಳು ಬಂದಿವೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಬಿಹಾರದಲ್ಲಿ ಉದ್ಘಾಟನೆಗೊಳ್ಳಬೇಕಿದ್ದ ಅಣೆಕಟ್ಟು ಕುಸಿತ
ಬಿಹಾರದಲ್ಲಿ ಇನ್ನಷ್ಟೇ ಉದ್ಘಾಟನೆ ಗೊಳ್ಳಬೇಕಿದ್ದ 389.31 ಕೋಟಿ ಮೌಲ್ಯದ ಘಟೇಶ್ವರ ಪಂತ್ ನಾಲಾ ಯೋಜನೆ ಅಣೆಕಟ್ಟೆಯ ಒಂದು ಭಾಗ ಕುಸಿದಿದೆ

ಶ್ರೀಜನ್ ಹಗರಣ: ಸಿಬಿಐ ನಿಂದ ಎಫ್ಐಆರ್ ದಾಖಲು
ಬಿಹಾರದ ಭಾಗಲ್ಪುರ ಮೂಲದ ಸರ್ಕಾರೇತರ ಸಂಘಟನೆಯ ಖಾತೆಗಳಿಗೆ ಸರಕಾರದ ಹಣವನ್ನು ವರ್ಗಾವಣೆ ಮಾಡಿರುವ ಆರೋಪವನ್ನು ಒಳಗೊಂಡಂತೆ ಶ್ರೀಜನ್ ಮಹಿಳಾ ವಿಕಾಸ್ ಸಮಿತಿಯ ಭಾಗಲ್ಪುರ ಮೂಲದ ಎನ್ ಜಿಓ ವಿರುದ್ಧ ಕೇಂದ್ರ ತನಿಖಾ ದಳ (ಸಿಬಿಐ) ಎಫ್ಐಆರ್ ದಾಖಲಿಸಿದೆ.

ವಿಭಜನೆ ಬೇಕಾ, ಸೌಹಾರ್ದತೆ ಬೇಕಾ, ನೀವೇ ನಿರ್ಧರಿಸಿ: ಸೋನಿಯಾ ಗಾಂಧಿ
ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿರುವ ಬಿಹಾರದಲ್ಲಿ ರ್ಯಾಲಿಗಳ ಪರ್ವ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಿಹಾರ ರ್ಯಾಲಿಯ ಬೆನ್ನಲ್ಲೇ ಶನಿವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ...

ಅಭಿವೃದ್ಧಿ-ಉದ್ಯೋಗಕ್ಕಾಗಿ ಬಿಹಾರಿಗರು ಈ ಬಾರಿ ಬಿಜೆಪಿಗೆ ಮತ ಹಾಕ್ತಾರೆ: ಮೋದಿ
ಬಿಹಾರಿಗರು ಈ ಭಾರಿ ಅಭಿವೃದ್ಧಿ ಮತ್ತು ಉದ್ಯೋಗಕ್ಕಾಗಿ ಬಿಜೆಪಿಗೆ ಮತ ಹಾಕಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ...

