ರಾಜಕೀಯದೇವೇಂದ್ರ ಫಡ್ನವೀಸ್ ಗೆ ಪ್ರಮಾಣ ವಚನ ಭೋಧಿಸಿ ರಾಜ್ಯಪಾಲ ಕೋಶಿಯಾರ್ ತಪ್ಪು ಮಾಡಿದರು!
ಮಹಾರಾಷ್ಟ್ರದಲ್ಲಿ ಏರಿಕೆಯಾಗಿದ್ದ ರಾಷ್ಟ್ರಪತಿ ಆಳ್ವಿಕೆ ರದ್ದು ಪಡಿಸಿ ದೇವೇಂದ್ರ ಫಡ್ನವೀಸ್ ಗೆ ಸಿಎಂ ಆಗಿ ಪ್ರಮಾಣ ವಚನ ಬೋಧಿಸಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ತಪ್ಪು ಮಾಡಿದರು ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.