ದೇಶಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಭಗವದ್ಗೀತೆ ಅಳವಡಿಸಲಾಗಿದೆ: ಕೇಂದ್ರ
6 ಮತ್ತು 7ನೇ ತರಗತಿಯ ಎನ್ಸಿಇಆರ್ಟಿ ಪಠ್ಯಪುಸ್ತಕಗಳಲ್ಲಿ ಶ್ರೀಮದ್ ಭಗವದ್ಗೀತೆಯ ಉಲ್ಲೇಖಗಳನ್ನು ಹಾಗೂ 11 ಮತ್ತು 12ನೇ ತರಗತಿಯ ಸಂಸ್ಕೃತ ಪಠ್ಯಪುಸ್ತಕಗಳು ಭಗವದ್ಗೀತೆಯ ಶ್ಲೋಕಗಳನ್ನು ಒಳಗೊಂಡಿವೆ ಎಂದು ಕೇಂದ್ರ ಸರ್ಕಾರ...