Bhagavad Gita

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸಿ: ಕೇಂದ್ರ ಸರ್ಕಾರಕ್ಕೆ HDK ಪತ್ರ
ಭಾರತವು ಬಹಳ ಹಿಂದಿನಿಂದಲೂ ಸಂತರು, ಜ್ಞಾನ ಮತ್ತು ಶಾಶ್ವತ ನಾಗರಿಕ ಮೌಲ್ಯಗಳ ನಾಡು. ಸನಾತನ ಧರ್ಮವು ವಸುದೈವ ಕುಟುಂಬ ಎಂಬ ಸಾರ್ವತ್ರಿಕ ಆದರ್ಶವನ್ನು ಎತ್ತಿಹಿಡಿಯುತ್ತದೆ.

ರಷ್ಯಾ ಅಧ್ಯಕ್ಷ Putin ಗೆ ಮೋದಿ ನಿವಾಸದಲ್ಲಿ ವಿಶೇಷ ಭೋಜನ ಕೂಟ!
ಪ್ರಧಾನಿ ನರೇಂದ್ರ ಮೋದಿ ಅವರು ವ್ಲಾಡಿಮಿರ್ ಪುಟಿನ್ ಅವರನ್ನು ತಮ್ಮ ಅಧಿಕೃತ ನಿವಾಸಕ್ಕೆ ಖಾಸಗಿ ಭೋಜನಕ್ಕಾಗಿ ಕರೆದೊಯ್ದರು.

ಭಾರತಕ್ಕೆ ಬಂದ ಆಪ್ತ ಗೆಳೆಯ Putin ಗೆ ಭಗವದ್ಗೀತೆ ಉಡುಗೊರೆ ಕೊಟ್ಟ ಪ್ರಧಾನಿ ಮೋದಿ! ವಿಶೇಷ ಏನು?
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಗವದ್ಗೀತೆಯ ರಷ್ಯನ್ ಆವೃತ್ತಿಯನ್ನು ಉಡುಗೊರೆಯಾಗಿ ನೀಡಿದರು.

ಶಿವಮೊಗ್ಗ: ಪಠ್ಯ ಪುಸ್ತಕಗಳಲ್ಲಿ 'ಭಗವದ್ಗೀತೆ' ಸೇರಿಸಲು ಕೇಂದ್ರಕ್ಕೆ ಎಚ್.ಡಿ ಕುಮಾರಸ್ವಾಮಿ ಒತ್ತಾಯ!
"ಸಮಾಜದಲ್ಲಿ ಹಿಂಸೆ, ಕಾನೂನುಬಾಹಿರ ಕೃತ್ಯಗಳು ಮತ್ತು ಅಶಾಂತಿ ದೈನಂದಿನ ವ್ಯವಹಾರವಾಗಿ ಮಾರ್ಪಟ್ಟಿರುವುದರಿಂದ ಮಕ್ಕಳಿಗೆ ಭಗವದ್ಗೀತೆ ಕಲಿಸುವುದು ಇಂದಿನ ಅಗತ್ಯವಾಗಿದೆ.

ಪೊಲೀಸ್ ತರಬೇತಿ ವೇಳೆ ಕುರಾನ್ ಪಠಣೆಗೆ ಮುಸ್ಲಿಂ ಗುಂಪುಗಳ ಒತ್ತಾಯ; ಭಗವದ್ಗೀತೆ ಪಠಣಕ್ಕೆ ತೀವ್ರ ವಿರೋಧ!
ಮಧ್ಯಪ್ರದೇಶದಲ್ಲಿ ಮುಸ್ಲಿಂ ಸಂಘಟನೆಗಳು ಪೊಲೀಸ್ ಅಕಾಡೆಮಿಗಳಲ್ಲಿ ತರಬೇತಿ ವೇಳೆ ಪ್ರತಿದಿನ ಕುರಾನ್ ಪಠಣೆ ಮಾಡಿಸಬೇಕೆಂದು ಆಗ್ರಹಿಸಿವೆ.

'ಎಲ್ಲಾ ಸರ್ಕಾರಿ ಶಾಲೆಗಳಲ್ಲಿ Bhagavad Gita ಪಠಣ ಕಡ್ಡಾಯ': ಸರ್ಕಾರದ ಕ್ರಮ ಸ್ವಾಗತಿಸಿದ Madarasa ಶಿಕ್ಷಣ ಮಂಡಳಿ!
ದಿನವೂ ಒಂದು ಶ್ಲೋಕವನ್ನು ಪಠಿಸುವುದಷ್ಟೇ ಅಲ್ಲದೆ ಒಂದು ಶ್ಲೋಕವನ್ನು ವಾರದ ಶ್ಲೋಕವೆಂದು ಘೋಷಿಸಿ ಅದರ ಅರ್ಥದೊಂದಿಗೆ ನೋಟಿಸ್ ಬೋರ್ಡ್ನಲ್ಲಿ ಬರೆಯುವಂತೆ ಸೂಚಿಸಲಾಗಿದೆ.

'ಮೊಹಲ್ಲಾ'ಗಳಲ್ಲಿ ಭಗವದ್ಗೀತೆ ಪ್ರಚಾರದಿಂದ ಹಿಂದೂ ರಾಷ್ಟ್ರದ ಕಲ್ಪನೆ ಸಾಕಾರ: ಮಹಾರಾಷ್ಟ್ರ ಸಚಿವ ರಾಣೆ
ಭಗವದ್ಗೀತೆಯ ಬೋಧನೆಗಳು ಸಾಮರಸ್ಯ ಮತ್ತು ಚಿಂತನೆಗೆ ಹಚ್ಚುತ್ತವೆ. ಅದರ ಸಂದೇಶ ಮೂಲೆ ಮೂಲೆಗೂ ತಲುಪಬೇಕು

Air India Plane Crash: ವಿಮಾನ ದುರಂತದ ಸ್ಥಳದಲ್ಲಿ ಭಗವದ್ಗೀತೆ ಸುರಕ್ಷಿತ!
ತೀವ್ರವಾದ ಬೆಂಕಿಯ ಹೊರತಾಗಿಯೂ, ಈ ಪವಿತ್ರ ಪುಸ್ತಕಕ್ಕೆ ಯಾವುದೇ ಹಾನಿಯಾಗಿಲ್ಲ. ಇದು ಅಚ್ಚರಿಗೆ ಕಾರಣವಾಗಿದೆ.

Ahmedabad Plane Crash: ವಿಮಾನ ಪತನಗೊಂಡ ಸ್ಥಳದಲ್ಲಿ ಮತ್ತೊಂದು ಪವಾಡ ಸದೃಶ ಘಟನೆ!
ಅವಶೇಷಗಳು ಬಿದ್ದ ಸ್ಥಳದಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿದ್ದರೆ, ಭಗವದ್ಗೀತೆ ಪ್ರತಿಯೊಂದು ಸುಡದೇ ಹಾಗೆಯೇ ಉಳಿದಿರುವುದು ಕಂಡುಬಂದಿದೆ.

