ದೇಶಹಿಂಪಡೆದ ಕೃಷಿ ಮಸೂದೆಯನ್ನು ಹಿಂಬಾಗಿಲ ಮೂಲಕ ಮರಳಿ ತರಲು ಕೇಂದ್ರ ಯತ್ನ: ಪಂಜಾಬ್ ಸಿಎಂ ಭಗವಂತ್ ಮಾನ್
ಹೊಸದಾಗಿ ಘೋಷಿಸಲಾದ ಕರಡು ನೀತಿಯನ್ನು 2020 ರಲ್ಲಿ ಅಂಗೀಕರಿಸಿದ ಮೂರು ಕೇಂದ್ರೀಯ ಕೃಷಿ ಕಾನೂನುಗಳನ್ನು "ಹಿಂಬಾಗಿಲಿನ ಮೂಲಕ" ಮರುಪರಿಚಯಿಸುವ ಪ್ರಯತ್ನವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಎಎಪಿ ನೇತೃತ್ವದ ಪಂಜಾಬ್ ಸರ್ಕಾರ ಟೀಕಿಸಿದೆ.