ರಾಜಕೀಯಬಿಜೆಪಿ ಪ್ರಣಾಳಿಕೆಯು ಭಗವದ್ಗೀತೆಯಷ್ಟೇ ಪವಿತ್ರ, ಪೂರೈಸಬಹುದಾದ ಭರವಸೆಗಳನ್ನಷ್ಟೇ ನಾವು ನೀಡುತ್ತೇವೆ: ಡಾ. ಕೆ.ಸುಧಾಕರ್
ಬಿಜೆಪಿ ಪಾಲಿಗೆ ಚುನಾವಣಾ ಪ್ರಣಾಳಿಕೆ ಪವಿತ್ರ ಭಗವದ್ಗೀತೆ ಇದ್ದಂತೆ. ಅಧಿಕಾರಕ್ಕೆ ಬಂದ ನಂತರ ನಾವು ನೀಡಬಹುದಾದ ಭರವಸೆಗಳನ್ನು ಮಾತ್ರ ನೀಡುತ್ತೇವೆ. ಪ್ರಣಾಳಿಕೆಯಲ್ಲಿ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಮೋಸ ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಹೇಳಿದರು.