Bhagawant Khuba

ಬೀದರ್ ಲೋಕಸಭೆ ಕ್ಷೇತ್ರ: ಅನುಭವಿ v/s ಅನನುಭವಿ; ಕೇಂದ್ರ ಸಚಿವ ಖೂಬಾ ವಿರುದ್ಧ ತೊಡೆ ತಟ್ಟಿರುವ ಸಾಗರ್ ಖಂಡ್ರೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೀದರ್‌ನಲ್ಲಿ ಕಠಿಣ ಸ್ಪರ್ಧೆ ಏರ್ಪಟ್ಟಿದ್ದು, ಅನುಭವಿ ರಾಜಕಾರಣಿ ಭಗವಂತ ಖೂಬಾ (57) ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸಾಗರ್ ಖಂಡ್ರೆ (26) ವಿರುದ್ಧ ಕಣಕ್ಕಿಳಿದಿದ್ದಾರೆ.

ಬೀದರ್: ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ರೈತ ಸಂಘಗಳ ಪ್ರತಿಭಟನೆ
ರೈತರಿಗೆ ಅಗೌರವ ತೋರಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ವಜಾಗೊಳಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕಗಳು ಶುಕ್ರವಾರ ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದವು.

