ದೇಶದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ, ಪ್ರಾಥಮಿಕ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಅರವಿಂದ್ ಕೇಜ್ರಿವಾಲ್
ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.