ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಚೌಕಿದಾರ್, ಭಾಗೀದಾರ್ ಟೀಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಇಂದು ವಾಗ್ದಾಳಿ ನಡೆಸಿದ್ದಾರೆ. ಇದು ಟೀಕೆಯಲ್ಲಾ ಅಭಿನಂದನೆ ಅಂತಾ ಭಾವಿಸಿರುವುದಾಗಿ ಅವರು ಹೇಳಿದ್ದಾರೆ.