Bhagirathi river

Instagram ರೀಲ್ಸ್ ಮಾಡಲು ಹೋದ ತಾಯಿ ನೀರು ಪಾಲು; ಮಗು ಹಿಡಿದಿದ್ದ ಮೊಬೈಲ್ ನಲ್ಲಿ ದೃಶ್ಯ ಸೆರೆ! Video
ಇನ್ ಸ್ಟಾಗ್ರಾಂ ರೀಲ್ಸ್ ಮಾಡಲು ಮಣಿಕರ್ಣಿಕಾ ಘಾಟ್ನ ಭಾಗೀರಥಿ ನದಿಗೆ ಇಳಿದಿದ್ದಾರೆ. ಈ ವೇಳೆ ಮಹಿಳೆ ಕಾಲು ಜಾರಿದ್ದು, ಕೂಡಲೇ ನೀರಿನ ವೇಗಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ವಕ್ಫ್ ಪ್ರತಿಭಟನೆ ವೇಳೆ ಹಿಂಸಾಚಾರ: ಮುರ್ಷಿದಾಬಾದ್ ನಿಂದ ಜೀವ ಉಳಿಸಿಕೊಳ್ಳಲು ಹಿಂದೂಗಳ ಗುಳೆ!
ಮಾಧ್ಯಮಗಳಲ್ಲಿನ ದೃಶ್ಯಗಳು ಮುರ್ಷಿದಾಬಾದ್ನ ಈ ಭಾಗಗಳಲ್ಲಿ ಸುಟ್ಟುಹೋದ ಅಂಗಡಿಗಳು, ಹೋಟೆಲ್ಗಳು ಮತ್ತು ಮನೆಗಳನ್ನು ತೋರಿಸಿವೆ.

