ರಾಜ್ಯಸರ್ಕಾರಿ ಕಟ್ಟಡಗಳ ಮೇಲೆ ಕೇಸರಿ ಧ್ವಜ ಹಾರಿಸುವುದು ಅಕ್ರಮ: ಗೃಹ ಸಚಿವ ಪರಮೇಶ್ವರ್
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ‘ಹನುಮಧ್ವಜ’ ಹಾರಿಸಿದವರ ವಿರುದ್ಧ ಪೊಲೀಸರು ಹಾಗೂ ಅಧಿಕಾರಿಗಳ ಕೈಗೊಂಡಿರುವ ಕ್ರಮವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಸಮರ್ಥಿಸಿಕೊಂಡಿದ್ದಾರೆ.